ತಾಯಿ-ಮಗುವಿನ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಸೇವನೆ ಅಗತ್ಯ

ಮಕ್ಕಳಿಗೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಲಸಿಕೆ ಹಾಕಿಸುವುದು ಬಹುಮುಖ್ಯ

Team Udayavani, Jan 21, 2021, 6:26 PM IST

ಮಕ್ಕಳಿಗೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಲಸಿಕೆ ಹಾಕಿಸುವುದು ಬಹುಮುಖ್ಯ

ಯಾದಗಿರಿ: ಪ್ರತಿಯೊಬ್ಬ ಗರ್ಭಿಣಿ ಮತ್ತು ಮಗುವಿನ ಉತ್ತಮ ಆರೋಗ್ಯಕ್ಕೆ ಪೌಷ್ಟಿಕ ಆಹಾರದ ಅಗತ್ಯವಿದೆ ಎಂದು ಕಿರಿಯ ಆರೋಗ್ಯ ಸಹಾಯಕ ಮಲ್ಲೇಶ ಕುರಕುಂದಿ ಹೇಳಿದರು. ಜಿಲ್ಲೆಯ ಶಹಾಪುರ ತಾಲೂಕಿನ ವನದುರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹೊಸಕೇರಾ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಪೋಷಣ್‌ ಅಭಿಯಾನ ಯೋಜನೆಯನ್ನು ಅನುಷ್ಠಾನಗೊಳಿಸಲು ಮಾಡ್ನೂಲ್‌ -10 ವಲಯ ಮಟ್ಟದ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಹಾಯಕಿಯಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ಅಪೌಷ್ಟಿಕ ಮಕ್ಕಳ ಕಂಡು ಬರುತ್ತಿದ್ದು, ತಾಯಿ-ಮಗುವಿನ ಸಾವು ನಿಯಂತ್ರಿಸಲು ಸರ್ಕಾರ ಅಪೌಷ್ಟಿಕತೆ ನಿವಾರಣೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಲ್ಲಿ ರಾಷ್ಟ್ರೀಯ ಪೋಷಣ್‌ ಅಭಿಯಾನ ಒಂದಾಗಿದ್ದು, ಪ್ರತಿ ವರ್ಷ ಆಗಸ್ಟ್‌ ಮತ್ತು ಸೆಪ್ಟಂಬರ್‌ ತಿಂಗಳಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ನಿಯಮಿತ ಪೌಷ್ಟಿಕ ಆಹಾರ, ಆರೋಗ್ಯ ಮತ್ತು 5 ವರ್ಷದೊಳಗಿನ ಮಕ್ಕಳಿಗೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಲಸಿಕೆ ಹಾಕಿಸುವುದು ಬಹುಮುಖ್ಯವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರು ಪ್ರಾಮಾಣಿಕವಾಗಿ ಈ ಯೋಜನೆಗಳನ್ನು ಜಾರಿ ಮಾಡಿ ತಾಯಿ-ಮಗುವನ್ನು ರಕ್ಷಿಸಿ ಮರಣ ಪ್ರಮಾಣ ಕಡಿಮೆ
ಮಾಡಬೇಕೆಂದರು.

ಅಂಗನವಾಡಿ ಮೇಲ್ವಿಚಾರಕಿ ಕವಿತಾ ಬಡಿಗೇರ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ಶಾಂತಮ್ಮ ಹಿರೇಮಠ, ಶಾಮಲಾ ಬಾಯಿ, ತಾಯಮ್ಮ, ಮಂಜುಳಾ ಉದ್ದಾರ, ಹಣಮಂತಿ, ಭೀಮಬಾಯಿ ಕಕ್ಕಸಗೇರಾ, ಮಹಾದೇವಿ ಆಲ್ದಾಳ, ಶ್ರೀದೇವಿ ಶೆಟ್ಟಿಕೇರಾ, ಕಲ್ಲಮ್ಮ ವನದುರ್ಗಾ, ಬಾರತಿ ಬೂದನೂರ, ಪ್ರಮೀಳಾ ಚನ್ನೂರ, ವೇದಾವತಿ, ಭಾಗವಹಿಸಿದ್ದರು ಅನೂಸುಯಾ ವನದುರ್ಗಾ ನಿರೂಪಿಸಿದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.