ನನಗೆ ಯಾವುದೇ ಅಸಮಾಧಾನ ಇಲ್ಲ: ಆರ್. ಶಂಕರ್ ಮನವೊಲಿಸುವಲ್ಲಿ ಸಿಎಂ BSY ಯಶಸ್ವಿ

Team Udayavani, Jan 22, 2021, 6:35 PM IST

shankar

ಬೆಂಗಳೂರು: ಪೌರಾಡಳಿತ ಖಾತೆ ಬದಲಾವಣೆ ಮಾಡಿದ್ದಕ್ಕೆ ಬೇಸರವಾಗಿತ್ತು. ಆದರೆ ಅಂತಿಮವಾಗಿ ಸಿ.ಎಂ ಯಡಿಯೂರಪ್ಪ ಅನಿವಾರ್ಯ ಕಾರಣಗಳಿಂದ ಮತ್ತೆ ಖಾತೆ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದಿದ್ದು, ಮುಂದಿನ ದಿನಗಳಲ್ಲಿ ಬೇರೆ ಖಾತೆ ಕೊಡುವ ಬಗ್ಗೆ ಭರವಸೆ ನೀಡಿದ್ದಾರೆ. ಹೀಗಾಗಿ ಸದ್ಯಕ್ಕೆ ನನಗೆ ಯಾವುದೇ ಅಸಮಧಾನ ಇಲ್ಲ ಎಂದು ಸಚಿವ ಆರ್ ಶಂಕರ್ ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪ ಭೇಟಿ ನಂತರ ಮಾತನಾಡಿದ ಆರ್ ಶಂಕರ್, ಪೌರಾಡಳಿತ ಖಾತೆ ಬದಲಾವಣೆ ಮಾಡಿದ್ದಕ್ಕೆ ಬೇಸರವಾಗಿ, ಅದೇ ಖಾತೆ ಬೇಕು ಎಂದು ಸಿಎಂ ಬಳಿ ಪಟ್ಟು ಹಿಡಿದಿದ್ದೆ. ಆದರೇ ಈಗಿರುವ  ತೋಟಗಾರಿಕೆ, ರೇಷ್ಮೆ ಖಾತೆಯಲ್ಲೆ ಮುಂದುವರೆಯುವಂತೆ ಯಡಿಯೂರಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ:  ನನಗೆ ಮತ್ತೆ ಖಾತೆ ಬದಲಾಯ್ತಾ? ಯಾವುದು ತೆಗೆದು, ಯಾವುದು ಕೊಟ್ರು?: ಮಾಧುಸ್ವಾಮಿ ಅಚ್ಚರಿ

ಹೀಗಾಗಿ ಭರವಸೆಯಿಂದ ಇದೀಗ ಸಿಎಂ ಮಾತಿಗೆ ಒಪ್ಪಿ ಬಂದಿದ್ದೇನೆ. ಜೊತೆಗೆ ಜನವರಿ 26 ರಂದು ಧ್ವಜಾರೋಹಣ ಆದ ನಂತರ ಹಾವೇರಿ ಜಿಲ್ಲಾ ಉಸ್ತುವಾರಿ ಕೊಡುವುದಾಗಿ ಭರವಸೆ ಕೂಡ ನೀಡಿದ್ದಾರೆ. ಸಿಎಂ ಮಾತಿಗೆ ಬೆಲೆ ಕೊಟ್ಟು ಇವಾಗ ತೋಟಗಾರಿಕೆ, ರೇಷ್ಮೆ ಖಾತೆಯಲ್ಲೇ ಸಂತೋಷ ದಿಂದ ಮುಂದುವರೆಯುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಹಾನರ್ V40 5G ಸ್ಮಾರ್ಟ್ ಪೋನ್ ವೈಶಿಷ್ಟ್ಯತೆಗಳೇನು?

ಟಾಪ್ ನ್ಯೂಸ್

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.