ದಿಲ್ಲಿಯಲ್ಲಿ ವಿಜಯನಗರ ವೈಭವ
Team Udayavani, Jan 23, 2021, 7:05 AM IST
ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ದಿಲ್ಲಿಯಲ್ಲಿ ನಡೆಯುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಹಂಪಿಯ ವಿಜಯನಗರ ಸಾಮ್ರಾಜ್ಯದ ವೈಭವ ಅನಾವರಣಗೊಳ್ಳಲಿದೆ. ಹಂಪಿಯ ಕೇಂದ್ರಬಿಂದುವಾದ ಉಗ್ರ ನರಸಿಂಹ, ಅದರ ಹಿಂಭಾಗದಲ್ಲಿ ಭಗವಾನ್ ಹನುಮನ ಜನ್ಮ ಸ್ಥಳವೆನ್ನಲಾದ ಅಂಜನಾದ್ರಿ ಬೆಟ್ಟ, ಅದರ ಮಗ್ಗುಲಿಗೆ ಸಾಮ್ರಾಟ ಕೃಷ್ಣದೇವರಾಯನಿಗೆ 1509ರಲ್ಲಿ ನಡೆದ ಪಟ್ಟಾಭಿಷೇಕ ಸಮಾರಂಭದ ಶ್ರೀಮಂತಿಕೆ ಸ್ತಬ್ಧಚಿತ್ರದಲ್ಲಿ ಮೈದಳೆದಿದೆ.
ಸಾಮಾನ್ಯವಾಗಿ ಸ್ತಬ್ಧಚಿತ್ರದೊಂದಿಗೆ 30 ಕಲಾವಿದರು ನೇರ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಕೋವಿಡ್ ಕಾರಣಕ್ಕೆ ಈ ಬಾರಿ 12 ಮಂದಿಗೆ ಸೀಮಿತಗೊಳಿಸಲಾಗಿದೆ. ಶಿವಮೊಗ್ಗ ರಂಗಾಯಣದ 12 ವೃತ್ತಿಪರ ಕಲಾವಿದರು (8 ಕಲಾವಿದರು, 4 ಕಲಾವಿದೆಯರು) ಸ್ತಬ್ಧಚಿತ್ರ ಮೆರವಣಿಗೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಲಾ ನಿರ್ದೇಶಕ ಶಶಿಧರ ಅಡಪ ನೇತೃತ್ವದ ತಂಡ ಸ್ತಬ್ಧಚಿತ್ರದ ವಿನ್ಯಾಸ ರೂಪಿಸಿದ್ದು, 100ಕ್ಕೂ ಹೆಚ್ಚು ಕುಶಲಕರ್ಮಿಗಳು, ಸಹಾಯಕರು, ತಂತ್ರಜ್ಞರು 40 ದಿನ ನಿರಂತರವಾಗಿ ಕಾರ್ಯನಿರ್ವಹಿಸಿ ಅಂತಿಮ ರೂಪ ನೀಡಿದ್ದಾರೆ.
ವಿಶೇಷಗಳೇನು? :
ಸ್ತಬ್ಧಚಿತ್ರದಲ್ಲಿ ಕತ್ತಿ- ಗುರಾಣಿ ಹಿಡಿದ ಮಹಿಳಾ ಯೋಧರಿಗೆ ಅವಕಾಶ ನೀಡಲಾಗಿದೆ. ಜತೆಗೆ ಚಾಮರ ಹಿಡಿದ ಪುರುಷರಿರಲಿದ್ದಾರೆ. ವಿಜಯನಗರ ಸಾಮ್ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಯೋಧರಿದ್ದರೆಂಬ ಕಾರಣಕ್ಕೆ ಮಹಿಳಾ ಯೋಧರಿಗೆ ಮಹತ್ವ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.