ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ

Team Udayavani, Jan 23, 2021, 1:23 PM IST

kaapu

ಕಾಪು:  ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಡಿದ ಅಮಲಿನಲ್ಲಿ ಸಾರ್ವಜನಿಕರ ಪ್ರಾಣಕ್ಕೆ ಎರವಾಗುವ ರೀತಿಯಲ್ಲಿ ಲಾರಿಯನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಚಾಲಕನನ್ನು ತಡೆದು ನಿಲ್ಲಿಸಿ, ನೂರಾರು ಮಂದಿ ಹೆದ್ದಾರಿ ಸಂಚಾರಿಗಳ ಪ್ರಾಣ ಉಳಿಸುವ ಪ್ರಯತ್ನ ನಡೆಸಿದ ಕಾಪು ಎಸ್ ಐ  ಸಿ.‌ ರಾಘವೇಂದ್ರ ಅವರ ಕಾರ್ಯಾಚರಣೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

ಕುಡಿತದ ಅಮಲಿನಲ್ಲಿದ್ದ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ಎರಡು ಮೂರು ಕಡೆ ಅಪಘಾತ ಆಗುವುದರಲ್ಲಿದ್ದು, ಇತರ ವಾಹನ ಸವಾರರ ಎಚ್ಚೆತ್ತುಕೊಳ್ಳುವಿಕೆಯಿಂದಾಗಿ ಅನಾಹುತ ತಪ್ಪಿತ್ತು.

ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾದ ಕಾಪು ಎಸ್ ಐ ರಾಘವೇಂದ್ರ ಸಿ. ಅವರು ಕೂಡಲೇ ಕಾಪುವಿನ‌ ಹೆದ್ದಾರಿಯಲ್ಲಿ ಲಾರಿಯನ್ನು ತಡೆದು ನಿಲ್ಲಿಸಿ, ಲಾರಿ ಮತ್ತು ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ದೇಶದ ಭದ್ರತಾ ವಿಚಾರ ಸೋರಿಕೆಯಾಗಿರುವುದು ಖಂಡನೀಯ: ಪ್ರಕಾಶ್ ರಾಠೋಡ್

ಕಾಪು ಎಸ್ ಐ ರಾಘವೇಂದ್ರ ಅವರ ಸಮಯ ಪ್ರಜ್ಞೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಗುತ್ತಿದ್ದ ದೊಡ್ಡ ಅನಾಹುತವೊಂದಕ್ಕೆ ಬ್ರೇಕ್ ಬಿದ್ದಿದ್ದು, ಈ ಬಗ್ಗೆ ಸಾರ್ವಜನಿಕರಿಂದ  ಶ್ಲಾಘನೆ ವ್ಯಕ್ತವಾಗಿದೆ.

ಇದನ್ನೂ ಓದಿ: ಗಣರಾಜ್ಯೋತ್ಸವ ಪರೇಡ್ ಪೂರ್ವಾಭ್ಯಾಸ, ಬದಲಿ ಮಾರ್ಗ ಕಂಡುಕೊಳ್ಳಿ : ಸಂಚಾರಿ ಪೋಲಿಸರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.