11 ಜನರನ್ನು ಬಲಿತೆಗೆದುಕೊಂಡ ಅಪಘಾತಕ್ಕೆ ನೈಸ್ ಸಂಸ್ಥೆ ಹೊಣೆಯಲ್ಲ : ಅಶೋಕ್ ಖೇಣಿ

Team Udayavani, Jan 23, 2021, 7:30 PM IST

ಹುಬ್ಬಳ್ಳಿ- ಧಾರವಾಡ ಹೆದ್ದಾರಿಯಲ್ಲಿ ನಡೆದ ಅಪಘಾತಕ್ಕೆ ನೈಸ್ ಸಂಸ್ಥೆ ಹೊಣೆಯಲ್ಲ : ಖೇಣಿ

ಬೀದರ್ : ಹುಬ್ಬಳ್ಳಿ- ಧಾರವಾಡ ಹೆದ್ದಾರಿ ಮೇಲೆ ಇತ್ತಿಚೆಗೆ 11 ಜನ ಪ್ರವಾಸಿಗರ ದುರ್ಮರಣ ಮನಸ್ಸಿಗೆ ನೋವಾಗಿದೆ. ಆದರೆ, ಈ ಘಟನೆಗೆ ರಸ್ತೆ ಗುತ್ತಿಗೆ ಪಡೆದಿರುವ ನೈಸ್ ಸಂಸ್ಥೆ ಹೊಣೆ ಎಂಬ ಆರೋಪ ಸುಳ್ಳು ಎಂದು ನೈಸ್ ಮುಖ್ಯಸ್ಥರಾದ ಮಾಜಿ ಶಾಸಕ ಅಶೋಕ ಖೇಣಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಅವರು, ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯಲಿಲ್ಲ. ಹೆದ್ದಾರಿ ಮೇಲೆ ಸಾಕಷ್ಟು ವಾಹನ ದಟ್ಟಣೆ ಹೆಚ್ಚಿದೆ. ಹಾಗಾಗಿ ರಸ್ತೆಯನ್ನು ಈ ಹಿಂದೆ 4 ಲೈನ್ ಮತ್ತು 6 ಲೈನ್ ಆಗಿ ಮೇಲ್ದರ್ಜೇಗೇರಿಸಬೇಕೆಂದು ಪ್ರಸ್ತಾವನೆ ಸಲ್ಲಿಕೆಯಾಗಿದೆ. ಆದರೆ, ಇಬ್ಬರು ಸಚಿವರ ಕಿತ್ತಾಟದಿಂದಾಗಿ ಹಾಗೆಯೇ ಉಳಿದಿದೆ.

ಇದನ್ನೂ ಓದಿ:ಫೆಬ್ರವರಿಯಿಂದ ರೈಲುಗಳಲ್ಲೇ ದೊರೆಯಲಿದೆ ಆಹಾರ; 10 ತಿಂಗಳುಗಳ ಬಳಿಕ ಸೇವೆ ಪುನರಾರಂಭ

ಘಟನೆ ಬಳಿಕ ಸ್ಥಳೀಯ ಜಿಲ್ಲಾಧಿಕಾರಿಗಳು ಸಭೆ ನಡೆಸಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಲಹೆ ನೀಡಿದ್ದಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.