ಮಧ್ವ ನವಮಿ ಉತ್ಸವ ಆಚರಣೆ

Team Udayavani, Jan 23, 2021, 7:30 PM IST

Madhva Navami festival celebration

ಮುಂಬಯಿ: ಉಪನಗರ ಸಾಂತಾಕ್ರೂಜ್‌ ಪೂರ್ವದ ಪೇಜಾವರ ಮಠದ ಮಧ್ವ ಭವನದ ಶ್ರೀಕೃಷ್ಣ ಸಾನ್ನಿಧ್ಯದಲ್ಲಿ ಶುಕ್ರವಾರ ಬೆಳಗ್ಗೆ ಮಧ್ವ ನವಮಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆಯಿತು.

ಶ್ರೀ ಪೇಜಾವರ ಮಠ ಮುಂಬಯಿ ಶಾಖೆಯ ಪ್ರಧಾನ ವ್ಯವಸ್ಥಾಪಕ ವಿದ್ವಾನ್‌ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರು ಪೂಜಾವಿಧಿಗಳನ್ನು ನೆರವೇರಿಸಿ, ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿಪ್ರವಚನ ಮಾಡುವಾಗಲೇ ಅದೃಶ್ಯರಾಗಿರುವ ಮಧ್ವರ ವೃಂದಾವನ ಇನ್ನೂ ಆಗಿಲ್ಲ. ಮಧ್ವಾಚಾರ್ಯರು ಶಾಸ್ತ್ರದ ಬಗ್ಗೆ ಮತ್ತು ದೇವರಲ್ಲಿ ಅಪಾರ ಭಕ್ತಿ-ನಂಬಿಕೆ ಹೊಂದಿದ್ದರು.

ದೇವರ ಮೊರೆಯಿಂದಲೇ ಆತ ನಮ್ಮ ಹತ್ತಿರ ಬರುವನು ಮತ್ತು ನಮ್ಮಲ್ಲಿ ನೆಲೆಯಾಗಿ ಸಮೃದ್ಧ ಬದುಕು ಅನುಗ್ರಹಿಸುವನು ಎಂಬ ಸಿದ್ಧಾಂತ ಮಧ್ವಾಚಾರ್ಯರದ್ದಾಗಿತ್ತು. ಅಗಾಧ ಭಕ್ತಿಯಿಂದ ಭಗವಂತನನ್ನು ಪೂಜಿಸಿ, ಕರೆದರೆ ಭಗವಂತ ನಮ್ಮನ್ನು ನೋಡುತ್ತಾನೆ ಮತ್ತು ನಮಗೆ ಒಲಿಯುತ್ತಾನೆ ಎಂಬ ಅಚಲವಾದ ವಿಶ್ವಾಸ ಮಧ್ವಾಚಾರ್ಯರಿಗೆ ಇತ್ತು ಎಂದರು.

ಇದನ್ನೂ ಓದಿ: ಫೆಬ್ರವರಿಯಿಂದ ರೈಲುಗಳಲ್ಲೇ ದೊರೆಯಲಿದೆ ಆಹಾರ; 10 ತಿಂಗಳುಗಳ ಬಳಿಕ ಸೇವೆ ಪುನರಾರಂಭ

ಕಾರ್ಯಕ್ರಮಯಲ್ಲಿ ಪರೇಲ್‌ ಶ್ರೀನಿವಾಸ ಭಟ್‌, ಶ್ರೀ ಪೇಜಾವರ ಮಠದ ವ್ಯವಸ್ಥಾಪಕರಾದ ಪ್ರಕಾಶ್‌ ಆಚಾರ್ಯ ರಾಮಕುಂಜ, ಹರಿ ಭಟ್‌ ಪುತ್ತಿಗೆ, ನಿರಂಜನ್‌ ಗೋಗೆr ಸಹಿತ ಅನೇಕ ಪುರೋಹಿತರು, ಭಕ್ತರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಮಧೆÌàಶ ಭಜನ ಮಂಡಳಿಯಿಂದ ಭಜನೆ, ಹರಿನಾಮ ಸಂಕೀರ್ತನೆ ನೇರವೇರಿತು.

ಚಿತ್ರ -ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.