‘ಜೈ ಶ್ರೀರಾಮ್’ ಘೋಷಣೆಗೆ ನುಸ್ರತ್ ಖಂಡನೆ

ತೃಣಮೂಲ ಕಾಂಗ್ರೆಸ್ ನ ಲೋಕಸಭಾ ಸಂಸದೆ ನುಸ್ರತ್ ಜಹಾನ್ ತೀವ್ರ ಖಂಡಿನೆ

Team Udayavani, Jan 24, 2021, 11:05 AM IST

TMC MP Nusrat Jahan speaks on Jai Sri Ram sloganeering incident, defends Mamata Banerjee

ನವದೆಹಲಿ : ಶನಿವಾರ (ಜ. 23,) ಕೋಲ್ಕತ್ತಾದ ವಿಕ್ಟೋರಿಯಾ  ಮೆಮೋರಿಯಲ್ ಹಾಲ್ ನಲ್ಲಿ ನಡೆದ ನೇತಾಜಿ ಸುಭಾಸ್ ಚಂದ್ರ ಬೋಸ್‌ ಅವರ 125 ನೇ ಜನ್ಮದಿನದ ಅಂಗವಾಗಿ ನಡೆದ ‘ಪರಾಕ್ರಮ್ ದಿವಸ್’  ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಿಸಿದ ಕೆಲವೇ ಗಂಟೆಗಳ ನಂತರ ಪ್ರೇಕ್ಷಕರು ‘ಜೈ ಶ್ರೀ ರಾಮ್’ ಘೋಷಣೆ ಕೂಗಿರುವುದನ್ನು ತೃಣಮೂಲ ಕಾಂಗ್ರೆಸ್ ನ ಲೋಕಸಭಾ ಸಂಸದೆ ನುಸ್ರತ್ ಜಹಾನ್ ತೀವ್ರವಾಗಿ ಖಂಡಿಸಿದ್ದಾರೆ.

ಇದನ್ನೂ ಓದಿ : ಜ.27 ಕ್ಕೆ ಶ್ರೀಲಂಕಾ ತಲುಪಲಿದೆ ಭಾರತದ ಕೋವಿಡ್ ಲಸಿಕೆ

“ರಾಮ್ ಕಾ ನಾಮ್ ಗಲೆ ಲಗಾ ಕೆ ಬೊಲೊ ನಾ ಕೆ ಗೇಲ್ ದಬಕೆ… ಸರ್ಕಾರಿ ಕಾರ್ಯಕ್ರಮವಾಗಿರುವ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆಯಂದು ರಾಜಕೀಯ ಮತ್ತು ಧಾರ್ಮಿಕ ಘೋಷಣೆಗಳನ್ನು ಕೂಗಿರುವುದನ್ನು ನಾನು ಬಲವಾಗಿ ಖಂಡಿಸುತ್ತೇನೆ”  ಎಂದು ಬಸಿರ್ಹಾಟ್ ನ  ಸಂಸದೆ ನುಸ್ರತ್ ತಮ್ಮ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.

‘ಪರಾಕ್ರಮ್ ದಿವಸ್’  ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಭಾಷಣಕ್ಕೆ ಮುಂದಾದಾಗ, ಅಲ್ಲಿದ್ದ ಪ್ರೇಕ್ಷಕರು ‘ಜೈ ಶ್ರೀ ರಾಮ್’ ಘೋಷಣೆಯನ್ನು ಕೂಗಿರುವುದು, ವೇದಿಕೆಯಲ್ಲಿದ್ದ ಮಮತಾ ಬ್ಯಾನರ್ಜಿಯವರನ್ನು ಅಸಮಾಧಾನಗೊಳಿಸಿತು. ಸರ್ಕಾರಿ ಸಮಾರಂಭಗಳಲ್ಲಿ ರಾಜಕೀಯ ಮತ್ತು ಧಾರ್ಮಿಕ ಘೋಷಣೆಗಳನ್ನು ಕೂಗಿರಿವುದನ್ನು ಅವರು ಆಕ್ಷೇಪಿಸಿದ್ದರು.

ಇದನ್ನೂ ಓದಿ : ಟ್ರೇಲರ್‌ನಲ್ಲಿ ‘ರಾಮಾರ್ಜುನ’ ಝಲಕ್‌: ಜ.29ಕ್ಕೆ ಥಿಯೇಟರ್‌ನಲ್ಲಿ ದರ್ಶನ

ಟಾಪ್ ನ್ಯೂಸ್

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.