ಶಶಿಕಲಾ ನಟರಾಜನ್ ಸಂಬಂಧಿ ಇಳವರಸಿಗೂ ಕೋವಿಡ್
Team Udayavani, Jan 24, 2021, 12:09 PM IST
ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತ ಆಪ್ತೆ ಶಶಿಕಲಾ ನಟರಾಜನ್ ಅವರ ಸಂಬಂಧಿ ಇಳವರಸಿ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.
ಕಳೆದ ಎರಡು ದಿನಗಳ ಹಿಂದೆ ಶಶಿಕಲಾ ಅವರಿಗೆ ಸೋಂಕು ದೃಢಪಟ್ಟು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಳವರಿಸಿ ಕೂಡಾ ಶಶಿಕಲಾ ಅವರೊಟ್ಟಿಗೆ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದು, ಅವರಿಗೂ ಕೋವಿಡ್ ಪರೀಕ್ಷೆ ನಡೆಸಗಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರನ್ನೂ ವಿಕ್ಟೋರಿಯಾ ಆಸ್ಪತ್ರೆ ಕೋವಿಡ್ ವಾರ್ಡ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಮಧ್ಯೆ, ಶಶಿಕಲಾ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದ್ದು, ಶ್ವಾಸಕೋಶದಲ್ಲಿ ಸೋಂಕು ಹೆಚ್ಚಿದ್ದರಿಂದ ತುರ್ತು ನಿಗಾ ಘಟಕದಲ್ಲೇ (ಐಸಿಯು) ಚಿಕಿತ್ಸೆ ನೀಡಲಾ ಗುತ್ತಿದೆ. ಹತ್ತು ದಿನಗಳ ನಂತರ ಮತ್ತೂಮ್ಮೆ ಪರೀಕ್ಷೆ ನಡೆಸಲಾ ಗುವುದು. ಇಳವರಸಿಗೆ
ಸೋಂಕು ಲಕ್ಷಣಗಳಿಲ್ಲದ ಹಿನ್ನೆಲೆ ವಾರ್ಡ್‌ನಲ್ಲಿ ನಿಗಾದಲ್ಲಿರಿಸಲಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಅಧೀಕ್ಷಕ ಡಾ. ರಮೇಶ್ ಕೃಷ್ಣನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.