ಸುಭಾಶ್ಚಂದ್ರ ಬೋಸ್ ರನ್ನು ಕೊಂದಿದ್ದು ಕಾಂಗ್ರೆಸ್ ನವರು! ಸಂಸದ ಸಾಕ್ಷಿ ಮಹಾರಾಜ್
Team Udayavani, Jan 24, 2021, 12:56 PM IST
ಉನ್ನಾವ್: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೆ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಲ್ಲಿದ್ದಾರೆ. ಸುಭಾಶ್ಚಂದ್ರ ಬೋಸ್ ಅವರನ್ನು ಕಾಂಗ್ರೆಸ್ ನವರು ಕೊಲೆ ಮಾಡಿಸಿದ್ದರು ಎಂದು ಹೇಳಿಕ ನೀಡಿದ್ದಾರೆ.
ಉನ್ನಾವ್ ನಲ್ಲಿ ಶನಿವಾರ ಸಭೆಯಲ್ಲಿ ಮಾತನಾಡಿದ ಸಾಕ್ಷಿ ಮಹಾರಾಜ್, ಜನಪ್ರಿಯತೆಯಲ್ಲಿ ಮಹಾತ್ಮ ಗಾಂಧಿಯವರಾಗಲಿ ಜವಾಹರಲಾಲ್ ನೆಹರು ಅವರಾಗಲಿ ಸುಭಾಶ್ಚಂದ್ರ ಬೋಸ್ ಅವರ ಹತ್ತಿರವೂ ಸುಳಿಯಲಾಗಲಿಲ್ಲ. ಹೀಗಾಗಿ ಕಾಂಗ್ರೆಸ್ ನವರೇ ಬೋಸ್ ಅವರನ್ನು ಕೊಲೆ ಮಾಡಿದರು ಎಂದಿದ್ದಾರೆ.
ಇದನ್ನೂ ಓದಿ:ದೆಹಲಿಯ ಖಾನ್ ಮಾರ್ಕೆಟ್ ಬಳಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು
ದೇಶಾದ್ಯಂತ ಶನಿವಾರ ಸುಭಾಶ್ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಆಚರಿಸುತ್ತಿದ್ದ ವೇಳೆ ಸಾಕ್ಷಿ ಮಹಾರಾಜ್ ಈ ಹೇಳಿಕೆ ನೀಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ: ನನ್ನ ಅಪ್ಪನಿಗೆ 27 ಹೆಂಡತಿಯರು, 150 ಮಕ್ಕಳು : ಮೆರ್ಲಿನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
AAP; ಸಂಜಯ್ ಸಿಂಗ್ ವಿರುದ್ಧ ಗೋವಾ ಸಿಎಂ ಪತ್ನಿಯಿಂದ 100 ಕೋಟಿ ಮಾನನಷ್ಟ ಮೊಕದ್ದಮೆ
ಯುವಕರನ್ನು ಆಕರ್ಷಿಸಲು ನಾನಾ “ರಜೆ’ಗಳ ಸುರಿಮಳೆ; ಸಾಕುಪ್ರಾಣಿಗಳ ಜತೆ ಕಾಲ ಕಳೆಯಲೂ ರಜೆ
MUST WATCH
ಹೊಸ ಸೇರ್ಪಡೆ
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
Bantwal: ಬಿ.ಸಿ.ರೋಡ್‌ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್ ಪ್ಲ್ಯಾನ್
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.