ಗೋವಿನಕೊಪ್ಪ ಬ್ರಹ್ಮಾನಂದ ಪರಮಹಂಸರ ಜಾತ್ರೋತ್ಸವ
Team Udayavani, Jan 24, 2021, 1:15 PM IST
ಕುಳಗೇರಿ ಕ್ರಾಸ್: ಗೋವಿನಕೊಪ್ಪ ಬ್ರಹ್ಮಾನಂದ ಪರಮಹಂಸರ 83ನೇ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ಹೂ-ಹಣ್ಣು ತೆಂಗು ತಳಿರು ತೋರಣಗಳಿಂದ ಅಲಂಕರಿಸಿದ್ದ ರಥವನ್ನು ಪೂಜಾ ಕೈಂಕರ್ಯಗಳೊಂದಿಗೆ ಭಕ್ತರ ಸಮ್ಮುಖದಲ್ಲಿ ಕೋವಿಡ್ ನಿಯಮಾವಳಿ ಪ್ರಕಾರ ಐದು ಹೆಜ್ಜೆ ಎಳೆಯುವ ಮೂಲಕ ಭಕ್ತರು ತಮ್ಮ ಧಾರ್ಮಿಕ ಆಚರಣೆ ನೆರವೇರಿಸಿದರು.
ಇದನ್ನೂ ಓದಿ:ಚಿರತೆ ಹಿಡಿಯಲೆಂದು ಬೋನ್ ಒಳಗೆ ಕುರಿ ಇಟ್ಟರೆ, ಚಿರತೆ ಕುರಿಯನ್ನೇ ತಿಂದು ಪರಾರಿ!
ಭಕ್ತರಿಂದ ಬ್ರಹ್ಮಾನಂದರ ಜಯಘೋಷಗಳು ಮೊಳಗಿದವು. ಭೈರನಹಟ್ಟಿ ಶಾಂತಲಿಂಗ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಿದವು. ದೇವರಸಿಗೇಹಳ್ಳಿ ವೀರೇಶ್ವರ ದೇವರು ಸಾನ್ನಿಧ್ಯ ವಹಿಸಿದ್ದರು. ಡೋಣಿ ಗ್ರಾಮದ ಶಶಿಧರ ಶಾಸ್ತ್ರೀಜಿ ಪ್ರವಚನ ನೀಡಿದರು. ಕಮೀಟಿ ಅಧ್ಯಕ್ಷ ಕೆ. ಬಿಜಾಪುರ, ನಿಂಗನಗೌಡ ಪಾಟೀಲ, ಶಿಕ್ಷಕ ರಾಘವೇಂದ್ರ ಕಂದಗಲ್, ಶಿಕ್ಷಕ ಶರಣು ಕರಕಿಕಟ್ಟಿ, ಮಂಜು ದ್ಯಾವನ್ನವರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.