ಎಪಿಎಂಸಿಯಲ್ಲಿ ಲಾರಿ ಸಾಲು-ಆಕ್ರೋಶ

Team Udayavani, Jan 24, 2021, 3:04 PM IST

Lorry line at APMC

ಕೊಪ್ಪಳ: ನಗರದ ಎಪಿಎಂಸಿ ಆವರಣದಲ್ಲಿ ರೈತರಿಗೆ, ವರ್ತಕರಿಗೆ ತೊಂದರೆಯಾಗುವ ರೀತಿಯಲ್ಲಿ ಲಾರಿಗಳನ್ನು ದಾರಿ ಇಲ್ಲದಂತೆ ನಿಲ್ಲಿಸಿದ್ದಕ್ಕೆ ಅಸಮಾಧಾನ ವ್ಯಕ್ತವಾಯಿತು. ಅಲ್ಲದೇ ಲೋಡ್‌ ಆಗಿರುವ ಲಾರಿಗಳಿಗೆ ಮಾರುಕಟ್ಟೆ ಶುಲ್ಕ ಪಡೆಯುವಂತೆ ವರ್ತಕಪ್ರತಿನಿ ಧಿಗಳು ಅಧಿಕಾರಿ ವರ್ಗಕ್ಕೆ  ಒತ್ತಾಯಿಸಿದ ಪ್ರಸಂಗವೂ ಜರುಗಿತು.

ಸರ್ಕಾರ ಈಚೆಗೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದ ಬಳಿಕ ಎಪಿಎಂಸಿ ಆವರಣದಲ್ಲಿ ಧಾನ್ಯವನ್ನು ತುಂಬಿದ್ದ ಲಾರಿಗಳು ಸಂಚಾರ ಮಾಡಿದರೆ ಅದಕ್ಕೆ ಮಾರುಕಟ್ಟೆ ಶುಲ್ಕ ಪಡೆಯಬೇಕೆಂಬ ನಿಯಮವನ್ನೂ ಜಾರಿ ಮಾಡಿದೆ. ಆದರೆ ನಿತ್ಯವೂ ಈ ಎಪಿಎಂಸಿ ಆವರಣದಿಂದ ತೂಕದ ಯಂತ್ರದಲ್ಲಿ ಮೆಕ್ಕೆಜೋಳ ತೂಕ ಮಾಡಿ ಬಳಿಕ ಅನ್ಯಕಡೆ ರಫ್ತು ಆಗುತ್ತಿವೆ. ಇದಲ್ಲದೇ ನೂರಾರು ಲಾರಿಗಳನ್ನು ಎಪಿಎಂಸಿ ಆವರಣದ ಒಳಗಡೆಯೇ ಅಡ್ಡಾದಿಡ್ಡಿ ನಿಲ್ಲಿಸಿ ಸ್ಥಳೀಯ ವರ್ತಕರು-ರೈತರ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲದಂತೆ ಮಾಡುತ್ತಿರುವುದಕ್ಕೆ ವರ್ತಕರು ಲಾರಿ ಚಾಲಕರು ಹಾಗೂ ಮೆಕ್ಕೆಜೋಳ ರಫ್ತು ಮಾಡುವವರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಜೊತೆಗೆ ಎಪಿಎಂಸಿ ಆವರಣದೊಳಗೆ ನೂರಾರು ಲಾರಿಗಳು ಲೋಡ್‌ ಆಗಿ ಸಂಚಾರ ನಡೆಸುತ್ತಿದ್ದರೂ ಎಪಿಎಂಸಿ ಕಾರ್ಯದರ್ಶಿಗಳು ಮಾರುಕಟ್ಟೆ ಶುಲ್ಕ ಸಂಗ್ರಹ ಮಾಡುತ್ತಿಲ್ಲ. ಕಂಡರೂ ಕಾಣದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ವರ್ತಕರು ಅಸಮಾಧಾನ ವ್ಯಕ್ತಪಡಿಸಿದರು. ಇನ್ನೂ ನೂರಾರು ಲಾರಿಗಳುಎಪಿಎಂಸಿ ಪಕ್ಕದಲ್ಲೇ ತೂಕ ಮಾಡುವ ಯಂತ್ರವಿರುವುದರಿಂದ ಆವರಣದ ಒಳಗೆ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ್ದಕ್ಕೂ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಕೃಷಿ ಉತ್ಪನ್ನ ಸಾಗಿಸಲು ದ್ವಿಚಕ್ರ ವಾಹನಕ್ಕೆ ಟ್ರೈಲರ್‌ : ಎಲ್ಲರ ಗಮನ ಸೆಳೆದ ವಿನೂತನ ಪ್ರಯೋಗ

ಲಾರಿಗಳು ಅಂಗಡಿ ಬಾಗಿಲಿಗೆ ಅಡ್ಡವಾಗಿ ನಿಲ್ಲುತ್ತಿರುವುದರಿಂದ ನಮ್ಮ ಅಂಗಡಿಗಳಿಗೆ ಬರುವ ರೈತರಿಗೆ ತೊಂದರೆಯಾಗುತ್ತಿದೆ. ಆಟೋ, ಟಂಟಂಗಳಲ್ಲಿ ವಿವಿಧ ಧಾನ್ಯವನ್ನು ತರುವ ರೈತರು ಲಾರಿಗಳ ಸಾಲುನೋಡಿ ಅಂಗಡಿಗೆ ಬರಲೂ ಆಗದೇ ವಾಪಾಸ್‌ ತೆರಳಲೂ ಆಗದೇತೊಂದರೆ ಎದುರಿಸುತ್ತಿದ್ದಾರೆ. ಎಪಿಎಂಸಿ ಕಾರ್ಯದರ್ಶಿಗಳು   ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಲಾರಿ ಚಾಲಕರಿಗೆ, ಮೆಕ್ಕೆಜೋಳವನ್ನು ಬೇರೆಡೆ ರಫ್ತು ಮಾಡುವ ಟ್ರೇಡಿಂಗ್‌ ಕಂಪನಿ ಮಾಲೀಕರಿಗೆ ಖಡಕ್‌ ಸೂಚನೆ ನೀಡಬೇಕೆಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.