ತುಂಬಿ ಹರಿಯುತ್ತಿದೆ ಸೇಫ್ಟಿಕ್‌ ಟ್ಯಾಂಕ್‌


Team Udayavani, Jan 24, 2021, 3:12 PM IST

The safetic tank is full

ಕುಷ್ಟಗಿ: ಪುರಸಭೆ ಆವರಣದಲ್ಲಿರುವ ನೆಲಮಟ್ಟದ ಜಲಾಗಾರ ಹಾಗೂ ಓವರ್‌ ಹೆಡ್‌ ಟ್ಯಾಂಕ್‌ ಪಕ್ಕದಲ್ಲಿ ಸಾರ್ವಜನಿಕ ಶೌಚಾಲಯದ ಸೇಫ್ಟಿಕ್‌ ಟ್ಯಾಂಕ್‌ ಭರ್ತಿಯಾಗಿ ಹರಿದರೂ ಪುರಸಭೆ ಕ್ರಮ ಕೈಗೊಳ್ಳುತ್ತಿಲ್ಲ. ಪುರಸಭೆ ಆವರಣದಲ್ಲಿರುವ ಸೇಫ್ಟಿಕ್‌ ಟ್ಯಾಂಕ್‌ ಭರ್ತಿಯಾಗಿ ಓವರ್‌ ಹೆಡ್‌ ಟ್ಯಾಂಕ್‌ ಅಡಿಯಲ್ಲಿ ಹಾಗೂ ನೆಲಮಟ್ಟದ ಜಲ ಸಂಗ್ರಹಗಾರ ಪಕ್ಕದಲ್ಲೇ ಹರಿದಿದೆ. ಇಷ್ಟಾಗಿಯೂ ಪುರಸಭೆಯ ಸಕ್ಕಿಂಗ್‌ ಯಂತ್ರ ಬಳಸಿ ಇಲ್ಲವೇ ಖಾಸಗಿ ಟ್ಯಾಂಕರ್‌ ಮೂಲಕ ಪಟ್ಟಣದ ಹೊರವಲಯದ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಬೇಕಿತ್ತು. ಆದರೆ  ಪುರಸಭೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದ್ದಾರೆ.

ದುರ್ನಾತ ನಿವಾರಿಸಲು ಸಾರ್ವಜನಿಕ ಶೌಚಾಲಯ ಗುತ್ತಿಗೆ ವಹಿಸಿಕೊಂಡವರು ಸೇಫ್ಟಿಕ್‌ ಟ್ಯಾಂಕ್‌ ಮೂಲಕ ಪೈಪ್‌ಲೈನ್‌ ಬಳಸಿ ಚರಂಡಿಗೆ ಸಂಪರ್ಕ ಕಲ್ಪಿಸಿ ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕಾಟಾಚಾರ ಕ್ರಮ ಗಮನಕ್ಕೆ ಬರುತ್ತಿದ್ದಂತೆ ಪುರಸಭೆ ಸದಸ್ಯ ಸಯ್ಯದ್‌ ಖಾಜಾ ಮೈನುದ್ದೀನ್‌ ಮುಲ್ಲಾ, ಅಂಬಣ್ಣ ಭಜಂತ್ರಿ, ರಾಜೇಶ ಪತ್ತಾರ ಅವರು ಪುರಸಭೆ ಅಧ್ಯಕ್ಷ ಗಂಗಾಧರ ಸ್ವಾಮಿ ಹಿರೇಮಠ ಅವರ ಗಮನಕ್ಕೆ ತಂದರು.

ನಂತರ ಅಧ್ಯಕ್ಷರು ಕೂಡಲೇ ಓವರ್‌ ಹೆಡ್‌ ಟ್ಯಾಂಕ್‌ ಹಾಗೂ ನೆಲಮಟ್ಟದ ಜಲ ಸಂಗ್ರಹಗಾರ ಪಕ್ಕದಲ್ಲಿ ಹರಿದಿರುವ ಸೇಪ್ಟಿಕ್‌ ಟ್ಯಾಂಕ್‌ ಹೊಲಸನ್ನು ಸ್ವತ್ಛಗೊಳಿಸಬೇಕೆಂದು ನೈರ್ಮಲ್ಯಾ ಧಿಕಾರಿ ಮಹೇಶ ಅಂಗಡಿ ಅವರನ್ನು ತರಾಟೆ ತೆಗೆದುಕೊಂಡರು. ಇದೇ ವೇಳೆ ಪುರಸಭೆ ಸದಸ್ಯ ಸಯ್ಯದ್‌ ಖಾಜಾ ಮೈನುದ್ದೀನ್‌ ಮುಲ್ಲಾ ಅವರು ಸಾರ್ವಜನಿಕ ಶೌಚಾಲಯ ನಿರ್ವಹಣೆ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ತರಾಟೆತೆಗೆದುಕೊಂಡರಲ್ಲದೇ, ಸದರಿ ಶೌಚಾಲಯ ನಿರ್ವಹಣೆ  ಮಾಡುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಇದನ್ನೂ ಓದಿ:ಎಪಿಎಂಸಿಯಲ್ಲಿ ಲಾರಿ ಸಾಲು-ಆಕ್ರೋಶ

ಪುರಸಭೆ ಬಳಿಯ ಸಾರ್ವಜನಿಕ ಶೌಚಾಲಯ ಸೇಪ್ಟಿಕ್‌ ಟ್ಯಾಂಕ್‌ ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಗುತ್ತಿಗೆದಾರನನ್ನು ಕರೆಯಿಸಿಕೂಡಲೇ ಸಕ್ಕಿಂಗ್‌ ಯಂತ್ರ ಬಳಸಿ, ಸೇಫ್ಟಿಕ್‌ ಟ್ಯಾಂಕ್‌ ಖಾಲಿ ಮಾಡಲುಸೂಚಿಸಲಾಗಿದೆ

ಅಶೋಕ ಪಾಟೀಲ, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.