ಸಿಆರ್‌ಸಿ ಕಟ್ಟಡಕ್ಕೆ ಹೊಸ ರೂಪ
Team Udayavani, Jan 24, 2021, 3:41 PM IST
ಕುಮಟಾ: ತಾಲೂಕಿನ ಹೊಲನಗದ್ದೆಯಲ್ಲಿರುವ ಸಿಆರ್‌ಸಿ ಕಟ್ಟಡಕ್ಕೆ ಹೊಸರೂಪ ನೀಡಲಾಗಿದ್ದು, ಬಣ್ಣ ಕಳೆದುಕೊಂಡು ಮಸುಕಾದ ಕಟ್ಟಡವೀಗ ಸುಣ್ಣ ಬಣ್ಣಗಳಿಂದ ಅಲಂಕೃತಗೊಂಡಿದೆ.
ಕಟ್ಟಡದ ಹೊರ ಆವರಣದ ಗೋಡೆಗಳು ಗ್ರಾಮೀಣ ಸೊಗಡಿನ ವರ್ಲಿ ಚಿತ್ರಗಳಿಂದ ಸುಂದರವಾಗಿ ಕಂಗೊಳಿಸುತ್ತಿದೆ. ಒಳ ಗೋಡೆಗಳು ದೇಶದ ಮಹಾಪುರುಷರ ಚಿತ್ರ ಹಾಗೂ ಕನ್ನಡ ನಾಡಿನ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಚಿತ್ರಗಳನ್ನು ಹೊಂದಿದ್ದು, ಇದರ ಜೊತೆಗೆ ಕ್ಲಸ್ಟರ್‌ನ ಅವಶ್ಯಕ ಮಾಹಿತಿಗಳನ್ನೂ ಒಳಗೊಂಡಿದ್ದು, ಕಟ್ಟಡದ ಸುರಕ್ಷತೆ ದೃಷ್ಟಿಯಿಂದ ಸ್ಲ್ಯಾಪ್ ಮೇಲೆ ಹಂಚಿನ ಹೊದಿಕೆ ಅಳವಡಿಸಲಾಗಿದೆ.
ಇದನ್ನೂ ಓದಿ:ಸೋಡಿಗದ್ದೆ ಮಹಾಸತಿ ಜಾತ್ರೋತ್ಸವ ಆರಂಭ
ಒಟ್ಟಿನಲ್ಲಿ ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಇದ್ದರೆ ತಮ್ಮ ಕಾರ್ಯಾಲಯವನ್ನು ಹೇಗೆ ಆಕರ್ಷಣೀಯ ಕೇಂದ್ರವನ್ನಾಗಿ ಪರಿವರ್ತಿಸಬಲ್ಲರು ಎಂಬುದಕ್ಕೆ ಹೊಲನಗದ್ದೆ ಸಿಆರ್‌ಸಿ ಕಟ್ಟಡ ಉತ್ತಮ ಉದಾಹರಣೆಯಾಗಿದೆ. ಇಲ್ಲಿ ಕಳೆದ ಮೂರು ವರ್ಷಗಳಿಂದ ಸಿಆರ್ ಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರದೀಪ ನಾಯಕರು ತಮ್ಮ ಸಕಾರಾತ್ಮಕ ನಿರ್ಧಾರದಿಂದ ಈ ಬದಲಾವಣೆಗೆ ಕಾರಣರಾಗಿದ್ದಾರೆ. ಅವರ ಈ ಕಾರ್ಯಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.