ನದಿಯಿಂದ ಮರಳೆತ್ತುವಿಕೆ ನಿರಾತಂಕ

Team Udayavani, Jan 25, 2021, 4:40 AM IST

ನದಿಯಿಂದ ಮರಳೆತ್ತುವಿಕೆ ನಿರಾತಂಕ

ಉಪ್ಪಿನಂಗಡಿ: ಪೆರ್ನೆ ಗ್ರಾ.ಪಂ. ವ್ಯಾಪ್ತಿಯ ಬಿಳಿಯೂರು ಎಂಬಲ್ಲಿ ನೇತ್ರಾವತಿ ನದಿಯಿಂದ ನೇರವಾಗಿ ಮರಳು ಎತ್ತಿ ವಿವಿಧೆಡೆಗೆ ಸಾಗಿಸುತ್ತಿರುವುದಕ್ಕೆ ಸ್ಥಳೀಯವಾಗಿ ಆಕ್ಷೇಪಗಳು ಕೇಳಿ ಬರಲಾರಂಭಿಸಿವೆ.

ಇಲ್ಲಿ ನದಿಯಲ್ಲಿ ಸಂಗ್ರಹಿಸಿದ ಮರಳನ್ನು ಹಿಟಾಚಿ ಮೂಲಕ ಲಾರಿಗಳಿಗೆ ತುಂಬಿಸಿ ಸಾಗಿಸಲಾಗುತ್ತಿದೆ. ಹಗಲು ಮತ್ತು ರಾತ್ರಿಯಲ್ಲಿಯೂ ಮರಳು ತೆಗೆಯಲಾಗುತ್ತಿದೆ. ಇಲ್ಲಿಂದ ಬೆಂಗಳೂರು ಕಡೆಗೆ ಹೆಚ್ಚಾಗಿ ಮರಳು ಸಾಗಾಟ ನಡೆಯುತ್ತಿರುವುದಾಗಿ ಹೇಳಲಾಗಿದೆ.

ಈ ಭಾಗದ ನದಿಯಲ್ಲಿ ಸುಮಾರು ಅರ್ಧ ಕಿಮೀ. ತನಕ ಮರಳು ತೆಗೆಯಲಾಗುತ್ತಿದ್ದು, ನದಿ ಬದಿಯಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಪ್ರಕೃತಿದತ್ತವಾಗಿ ಹರಿಯುವ ನದಿ ನೀರನ್ನು ಇಲ್ಲಿ ತಡೆ ಹಿಡಿಯಲಾಗಿದೆ. ಇದೀಗ ಮಳೆ ಕಡಿಮೆ ಆಗುತ್ತಿದ್ದಂತೆ ಇಲ್ಲಿ ಮತ್ತೆ ಮರಳುಗಾರಿಕೆ ಆರಂಭಗೊಂಡಿದೆ ಎಂದು ಸ್ಥಳೀಯರು ದೂರಿದ್ದಾರೆ. ನೇತ್ರಾವತಿ ನದಿಯಲ್ಲಿ ತೆಕ್ಕಾರು, ಬಿಳಿಯೂರು, ಕಡೇಶಿವಾಲಯ ಮೊದಲಾದ ಕಡೆಗಳಲ್ಲಿ ಮತ್ತು ಕುಮಾರಧಾರಾ ನದಿಯಲ್ಲಿ ಕಡಬದಿಂದ ಆರಂಭಗೊಂಡು ಆಲಂಕಾರು, ಕೊçಲ, ಹಿರೇಬಂಡಾಡಿ, ಅಡೇಕಲ್‌ ಮತ್ತು ಗುಂಡ್ಯ ಹೊಳೆಯಲ್ಲಿ ಗುಂಡ್ಯ, ಉದನೆ, ಇಚ್ಲಂಪಾಡಿ, ನೂಜಿಬಾಳ್ತಿಲ ಮೊದಲಾದ ಕಡೆಗಳಲ್ಲಿ ಮರಳು ತೆಗೆಯುವ ಕಾರ್ಯ ಚುರುಕುಗೊಂಡಿದೆ ಎಂಬ ದೂರುಗಳು ಕೇಳಿ ಬರಲಾರಂಭಿಸಿದೆ. ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಂದ ಆಗ್ರಹ ವ್ಯಕ್ತವಾಗಿದೆ.

ಠಾಣಾ ವ್ಯಾಪ್ತಿಯಲ್ಲಿ ಮರಳು ಎತ್ತಲು ಕೆಲವರು ಗಣಿ ಇಲಾಖೆಯಿಂದ ಪರವಾನಿಗೆ ಪಡೆದಿದ್ದಾರೆ. ಆಕ್ರಮ ಮರಳುಗಾರಿಕೆ ನಡೆಯುವ ಬಗ್ಗೆ ದೂರುಗಳು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. -ಈರಯ್ಯ, ಉಪ್ಪಿನಂಗಡಿ ಎಸ್‌.ಐ.

ಟಾಪ್ ನ್ಯೂಸ್

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.