ಬಜೆಟ್ ನಿರೀಕ್ಷೆಗಳು : ಶಿರಸಿ ಪ್ರತ್ಯೇಕ ಜಿಲ್ಲೆಯಾಗಲಿದೆಯೇ?
Team Udayavani, Jan 25, 2021, 5:20 AM IST
ಶಿರಸಿ ಪ್ರತ್ಯೇಕ ಜಿಲ್ಲೆ ಬೇಡಿಕೆ ದಶಕಗಳಿಂದಲೂ ಇದ್ದು ಈ ಸಲ ಈಡೇರಿಕೆಯಾಗುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ಕದಂಬರ ರಾಜಧಾನಿ ಬನವಾಸಿ ತಾಲೂಕು ಆಗಬೇಕೆಂಬ ನಿರೀಕ್ಷೆಯೂ ಇದೆ.
ತಲಾ ಆದಾಯ ; 1,40,145 ರೂಪಾಯಿ
ಉತ್ತರ ಕನ್ನಡ ಜಿಲ್ಲಾ ಕೇಂದ್ರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಬೇಕೆಂಬ ಆಶಯವಿದೆ. ಈ ಬಗ್ಗೆ ಕೆಲವು ತಾಲೂಕುಗಳು ಸ್ಥಳಾವಕಾಶ ನೀಡಲು ಮುಂದೆ ಬಂದಿದೆ ಕೂಡ. ಆದರೆ ಸರಕಾರ ಮಾತ್ರ ಸ್ಪಂದಿಸುತ್ತಿಲ್ಲ.
ಸಚಿವರ ಸಂಖ್ಯೆ : 1
ಜಿಲ್ಲಾ ಕೇಂದ್ರದಲ್ಲಿ ನೂತನ ಕಾರಾಗೃಹ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡಬೇಕಿದೆ. ಅಲ್ಲದೆ ಸ್ಥಳ ಪರಿಶೀಲಿಸಿ ಕಟ್ಟಡ ನಿರ್ಮಾಣ ಆಗಬೇಕಿದೆ.
ತದಡಿಯಲ್ಲಿ ಸೀ ಫುಡ್ ಪ್ರೊಸೆಸ್ಸಿಂಗ್ ಘಟಕ ಸ್ಥಾಪನೆಯಾಗಲಿ ಎಂಬುದು ಈ ಭಾಗದ ಮೀನುಗಾರ ಹೆಬ್ಬಯಕೆ. ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಚಾಲನೆ ದೊರೆಯಬೇಕಿದೆ.
ಮಾನವ ಅಭಿವೃದ್ಧಿ ಸೂಚ್ಯಂಕ ರ್‍ಯಾಂಕ್ : 24
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.