ಉಡುಪಿ: ಎಎಸ್‌ಐ ಪ್ರಕಾಶ್ ಅವರಿಗೆ ರಾಷ್ಟ್ರಪತಿ ಪೊಲೀಸ್ ಪದಕ
Team Udayavani, Jan 25, 2021, 3:37 PM IST
ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಕಾಶ್ ಅವರು ರಾಷ್ಟ್ರಪತಿ ಪೊಲೀಸ್ ಪದಕಕ್ಕೆ ಭಾಜನವಾಗಿದ್ದಾರೆ.
ಬಿ.ಕಾಂ ಪದವೀಧರರಾದ ಇವರು 1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳಲ್ಲಿ ಇವರು ಭಾಗವಹಿಸಿದ್ದಾರೆ. ಅಪರಾಧ ಚಟುವಟಿಕೆಗಳ ದಾಖಲೀಕರಣ, ಅಪಘಾತ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ಸ್ಪಷ್ಟವಾಗಿ ದಾಖಲಿಸುತ್ತಿದ್ದರು.
ಇದನ್ನೂ ಓದಿ:ಬೆಂಗಳೂರಿನಲ್ಲಿ ದಿನಕ್ಕೆರಡು ಅಪಘಾತ, ಕನಿಷ್ಠ 2 ಸಾವು! ದ್ವಿಚಕ್ರ ಸವಾರರಿಂದಲೇ ಅಪಘಾತ ಅಧಿಕ
ಇತ್ತೀಚೆಗೆ ನಡೆದ ಚುನಾವಣೆಯ ಸಂದರ್ಭದಲ್ಲಿಯೂ ಇವರು ಉತ್ತಮವಾಗಿ ಕಾರ್ಯನಿರ್ವಹಿಸಿ ಪ್ರಶಂಸೆಗೆ ಪಾತ್ರರಾಗಿದ್ದರು. ಇದಷ್ಟೇ ಅಲ್ಲದೆ ಪೊಲೀಸ್ ಇಲಾಖೆಯ ವಿವಿಧ ಕಾರ್ಯಾಚರಣೆಗಳನ್ನು ಭಾಗವಹಿಸಿ ಅಪರಾಧಿಗಳನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಿದ್ದರು. ಗಂಗೊಳ್ಳಿ, ಬ್ರಹ್ಮಾವರ, ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲವಾರು ಪ್ರಕರಣಗಳನ್ನು ಭೇದಿಸುವಲ್ಲಿ ಇವರು ಸಹಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್‌ಶೀಟ್ ಗ್ಯಾಂಗ್‌ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.