ಹೆಣ್ಣಿನ 36 ಗುಣ
36 qualities of women
UV Podcast, Jan 25, 2021, 4:31 PM IST
ಕೆಳಗಿನ ಪ್ಲೇಯರ್ ಕ್ಲಿಕ್ (|>) ಮಾಡಿ, ಪ್ರಚಲಿತ ಪಾಡ್ಕಾಸ್ಟ್ ಕೇಳಿ.
In this episode, Dr. Sandhya S. Pai recites her very famous editorial Priya Odugare – 36 qualities of women | ಹೆಣ್ಣಿನ 36 ಗುಣ
ಪ್ರಿಯ ಓದುಗರೇ
ಒಂದು ಹಳ್ಳಿಯಲ್ಲಿ ಗಂಡ, ಹೆಂಡತಿ ಅನ್ಯೋನ್ಯತೆಯಿಂದ ಇದ್ದರು. ಒಂದು ದಿನ ಹೊಲದಿಂದ ಬರುತ್ತಿದ್ದಾಗ ಜೋಗಿಯೊಬ್ಬ ಭೇಟಿಯಾಗಿ ಹೆಣ್ಣಿನಲ್ಲಿ 36ಗುಣಗಳಿರುವ ವಿಷಯ ತಿಳಿಸಿದ್ದ. ಈ ವಿಚಾರದಲ್ಲಿ ಪತಿ, ಪತ್ನಿ ನಡುವೆ ನಡೆದಿದ್ದೇನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್ಕಾಸ್ಟ್ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ದೊರೆಯುತ್ತವೆ.