ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ


Team Udayavani, Jan 25, 2021, 7:19 PM IST

ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ

ನವದೆಹಲಿ: ದೇಶದಲ್ಲಿ ವಿತರಿಸಲಾಗುತ್ತಿರುವ ಕೊರೊನಾ ಲಸಿಕೆಗಳ ಕುರಿತು ವದಂತಿಗಳನ್ನು ಹಬ್ಬಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಇಲಾಖೆ ನಿರ್ದೇಶನ ನೀಡಿದೆ. ಲಸಿಕೆಯ ಪರಿಣಾಮಕಾರಿತ್ವದ ಕುರಿತು ಹಲವು ಸುಳ್ಳು ಸುದ್ದಿಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ.

ಕೊವ್ಯಾಕ್ಸಿನ್‌ ಮತ್ತು ಕೊವಿಶೀಲ್ಡ್‌ ಲಸಿಕೆಗಳು ಸುರಕ್ಷಿತವಾಗಿವೆ. ಆದರೂ ಸಾಮಾಜಿಕ ಜಾಲತಾಣಗಳು ಸೇರಿದಂತೆ ಹಲವು ವೇದಿಕೆಗಳಲ್ಲಿ ಲಸಿಕೆಗಳ ಕುರಿತು ತಪ್ಪು ಮಾಹಿತಿಯನ್ನು ಪಟ್ಟಭದ್ರ ಹಿತಾಸಕ್ತಿಗಳು ರವಾನಿಸುತ್ತಿವೆ. ಇಂಥ ವದಂತಿಗಳು ಜನರಿಗೆ ಲಸಿಕೆ ಕುರಿತು ಅನುಮಾನ ಮೂಡುವಂತೆ ಮಾಡುತ್ತವೆ. ಹೀಗಾಗಿ ಇಂಥ ಮಾಹಿತಿಗಳು ಹಬ್ಬದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸುಳ್ಳು ಸುದ್ದಿ ಹಬ್ಬಿಸುವವರಿಗೆ ಶಿಕ್ಷೆಯನ್ನೂ ನೀಡಬೇಕು ಎಂದು ರಾಜ್ಯಗಳು ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್‌ ಭಲ್ಲಾ ಪತ್ರ ಬರೆದಿದ್ದಾರೆ. ಈ ನಡುವೆ, ಕಳೆದ 8 ತಿಂಗಳಲ್ಲೇ ದೇಶದಲ್ಲಿ ದೈನಂದಿನ ಕೊರೊನಾ ಸೋಂಕಿತರ ಸಾವು ಪ್ರಕರಣ ಕನಿಷ್ಠ ಮಟ್ಟಕ್ಕಿಳಿದಿದೆ. ಭಾನುವಾರದಿಂದ ಸೋಮವಾರಕ್ಕೆ 24 ಗಂಟೆಗಳಲ್ಲಿ 131 ಮಂದಿ ಮೃತ ಪಟ್ಟಿದ್ದು, 13,203 ಮಂದಿಗೆ ಸೋಂಕು ದೃಢಪಟ್ಟಿದೆ.

ಇದನ್ನೂ ಓದಿ:ರೈತರ ಹೋರಾಟದಲ್ಲಿ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ : HDK

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.