ರೈತ ಸಂಘದಿಂದ ಪೋಸ್ಟರ್ ಪ್ರದರ್ಶನ
Team Udayavani, Jan 25, 2021, 7:21 PM IST
ಕುಷ್ಟಗಿ: ದೆಹಲಿಯಲ್ಲಿ ನಡೆದಿರುವ ರೈತರ ಹೋರಾಟದ ಬೆಂಬಲಾರ್ಥವಾಗಿ ಬೆಂಗಳೂರಿನಲ್ಲಿ ಜ. 26ರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ್ಯಾಲಿ ಪರೇಡ್ ಮೂಲಕ ರಾಜ ಭವನ ಚಲೋ ಹೋರಾಟದ ಹಿನ್ನೆಲೆಯಲ್ಲಿ ಬಸವೇಶ್ವರ ವೃತ್ತದಲ್ಲಿ ರೈತ ಸಂಘದಿಂದ ಪೋಸ್ಟರ್ ಪ್ರದರ್ಶಿಸಿ ಜಾಗೃತಿಮೂಡಿಸಲಾಯಿತು.
ದೆಹಲಿಯಲ್ಲಿ ನಡೆದ ಹೋರಾಟದಲ್ಲಿ ವಿಪರೀತ ಚಳಿಗೆ 148 ರೈತರು ಹುತಾತ್ಮರಾಗಿದ್ದಾರೆ. ಆದರೂ ಸರ್ಕಾರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಈ ಹೋರಾಟದಲ್ಲಿ ರೈತರು ತಮ್ಮ ಆರೋಗ್ಯ ಲೆಕ್ಕಿಸದೇ ಭಾಗವಹಿಸಿದ್ದರೆ. ಮೋದಿ ಸರ್ಕಾರ ಹಠಮಾರಿ ಧೋರಣೆ ಮುಂದುವರಿಸಿದೆ.
ಇದನ್ನೂ ಓದಿ:ಗೂಳೂರು ಗಣಪನ ಅದ್ಧೂರಿ ವಿಸರ್ಜನೋತ್ಸವ : ಸಹಸ್ರಾರು ಭಕ್ತರ ನಡುವೆ ಅದ್ಧೂರಿ ಮೆರವಣಿಗೆ
ಈ ಹಿನ್ನೆಲೆಯಲ್ಲಿ ಜ. 26ರಂದು ದೆಹಲಿಗೆ ದೇಶಾದ್ಯಂತ ರೈತರ ಟ್ರಾÂಕ್ಟರ್‌ಗಳು ನುಗ್ಗಲಿವೆ. ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ ಪರೇಡ್ ನಡೆಸಿ, ಸರ್ಕಾರವನ್ನು ಎಚ್ಚರಿಸಲಾಗುತ್ತಿದೆ. ಈ ಪ್ರತಿಭಟನೆಯನ್ನು ರಾಷ್ಟ್ರಧ್ವಜದೊಂದಿಗೆ ನಡೆಸಲಾಗುತ್ತಿದೆ ಎಂದು ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರ ಹೇಳಿದರು. ದಲಿತ ಸಂಘರ್ಷ ಸಮಿತಿಯ ಆನಂದ ಭಂಡಾರಿ, ರಾಜ್ಯ ಕಾರ್ಯದರ್ಶಿ ನಿರ್ವಾಣಪ್ಪ ಡಿ.ಎಸ್., ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ನಜೀರಸಾಬ್ ಮೂಲಿಮನಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.