ಲಸಿಕೆ ನೀಡಿಕೆ: ರಾಜ್ಯವೇ ಮೊದಲಿಗ


Team Udayavani, Jan 26, 2021, 7:00 AM IST

ಲಸಿಕೆ ನೀಡಿಕೆ: ರಾಜ್ಯವೇ ಮೊದಲಿಗ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 2,30,119 ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ಹಾಕಲಾಗಿದ್ದು, ದೇಶದಲ್ಲಿ ಇಂಥ ಸಾಧನೆ ಮಾಡಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ  ಪಾತ್ರವಾಗಿದೆ. ಜ.16ರಂದು, ಅಭಿಯಾನ ಶುರುವಾಗಿದ್ದು,  ಜ.20ರಂದು ಒಂದು ಲಕ್ಷದ ಸಿಬಂದಿಗೆ ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿತ್ತು. ಅಲ್ಲದೆ, ಅಭಿಯಾನ ಆರಂಭವಾದಾಗಿನಿಂದಲೂ ಕರ್ನಾಟಕವು ಲಸಿಕೆ ವಿತರಣೆಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ಅನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ, ಒರಿಸ್ಸಾ ಮತ್ತು ಉತ್ತರ ಪ್ರದೇಶಗಳಿವೆ.

ಅಭಿಯಾನದ 10ನೇ ದಿನವಾದ ಸೋಮವಾರ 1,099 ಕೇಂದ್ರಗಳಿಂದ 85,422 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ 1,097 ಕೇಂದ್ರಗಳಿಂದ 32,277 ಮಂದಿಗೆ ಲಸಿಕೆ ಹಾಕುವ ಮೂಲಕ ಶೇ. 38ರಷ್ಟು ಗುರಿ ತಲುಪಿದೆ. ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 6,092 ಸಿಬಂದಿಗೆ ಲಸಿಕೆ ನೀಡಲಾಗಿದೆ.

ಕೆಲವು ಜಿಲ್ಲೆಗಳಲ್ಲಿ ನಾನಾ ಕಾರಣಗಳಿಂದ ನೋಂದಾಯಿತ ಫಲಾನುಭವಿಗಳು ಗೈರಾಗಿದ್ದಾರೆ. ಲಸಿಕೆ ಪಡೆದವರಲ್ಲಿ ಯಾರಿಗೂ ತೀವ್ರ ಮತ್ತು ಗಂಭೀರ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಅಂಕಿ -ಅಂಶ ;

5,279 : ಯೋಜಿತ ಲಸಿಕೆ ವಿತರಣೆ ಕೇಂದ್ರಗಳು

5,215 : ಕಾರ್ಯಗತ

4,20,274 : ಗುರುತಿಸಿದ ಫ‌ಲಾನುಭವಿಗಳು

2,30,119 : ಲಸಿಕೆ ಪಡೆದವರು

55 ಶೇ. ಗುರಿ ಸಾಧನೆ

500 ಸೆಲಿಬ್ರಿಟಿಗಳಿಗೆ ಲಸಿಕೆ ನೀಡಲು ಪ್ರಧಾನಿಗೆ ಮನವಿ :

ಕೋವಿಡ್ ಲಸಿಕೆ ಕುರಿತು ಜನಸಾಮಾನ್ಯರಿಗೆ ನೈತಿಕ ಸ್ಥೈರ್ಯ ತುಂಬಲು ಎರಡನೇ ಹಂತದಲ್ಲಿ ಮುಖ್ಯಮಂತ್ರಿಗಳು, ಸಚಿವರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಸುಮಾರು 500 ರಷ್ಟು ಜನಪ್ರಿಯ ವ್ಯಕ್ತಿಗಳಿಗೆ (ಸೆಲಿಬ್ರಿಟಿ) ಲಸಿಕೆ ನೀಡುವಂತೆ ಕ್ರಮ ವಹಿಸಲು ಪ್ರಧಾನಿಗಳಿಗೆ ಕೋರಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ತಿಳಿಸಿದ್ದಾರೆ.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ಲಸಿಕೆಯಿಂದ ಈವರೆಗೆ ಯಾವುದೇ ದೊಡ್ಡ ಮಟ್ಟದ ಅಡ್ಡ ಪರಿಣಾಮ ಆಗಿಲ್ಲ. ಇದು ಅತ್ಯಂತ ಸುರಕ್ಷಿತ ಲಸಿಕೆಯಾಗಿದ್ದು, ಹೆಚ್ಚು ಆರೋಗ್ಯ ಕಾರ್ಯಕರ್ತರು ಪಡೆಯಬೇಕು. ಈಗಾಗಲೇ ಮೊದಲ ಹಂತಕ್ಕೆ ಬೇಕಾದಷ್ಟು ಪ್ರಮಾಣದ ಲಸಿಕೆ ದಾಸ್ತಾನು ರಾಜ್ಯದಲ್ಲಿದೆ.– ಡಾ| ಕೆ.ಸುಧಾಕರ್‌,  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ

 

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.