ಲಾಕ್‌ಡೌನ್ ವೇಳೆ ಅಂಬಾನಿ ಆದಾಯ ಗಂಟೆಗೆ 90 ಕೋಟಿ!
Team Udayavani, Jan 26, 2021, 7:12 AM IST
ನವದೆಹಲಿ: ಕೋವಿಡ್ ಲಾಕ್‌ಡೌನ್ ಅವಧಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿ. ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಗಂಟೆಗೆ 90 ಕೋಟಿ ರೂ.ಗಳಂತೆ ಆದಾಯ ಗಳಿಸುತ್ತಿದ್ದರು. ಈ ಅವಧಿಯಲ್ಲಿ ಭಾರತದ 100 ಟಾಪ್ ಕೋಟ್ಯಧಿಪತಿಗಳ ಸಂಪತ್ತು 12.97 ಲಕ್ಷ ಕೋಟಿ ರೂ.ಗಳಷ್ಟು ಹೆಚ್ಚಳವಾಗಿದೆ ಎಂದು ಆಕ್ಸ್‌ಫಾಮ್ ಸಂಸ್ಥೆಯ ವರದಿ ಹೇಳಿದೆ.
“ಅಸಮಾನತೆಯ ವೈರಸ್’ ಎಂಬ ಶೀರ್ಷಿಕೆಯ ವರದಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಆಕ್ಸ್‌ಫಾಮ್, “100 ಮಂದಿ ಕೋಟ್ಯಧಿಪತಿಗಳು ಗಳಿಸಿದ್ದ ಈ ಸಂಪತ್ತನ್ನು ದೇಶದ 13.8 ಕೋಟಿ ಬಡವರಿಗೆ ಹಂಚಿದರೆ, ಪ್ರತಿಯೊಬ್ಬ ಬಡವನಿಗೂ ತಲಾ 94,045 ರೂ. ದೊರೆಯುತ್ತಿತ್ತು’ ಎಂದೂ ವಿಶ್ಲೇಷಿಸಲಾಗಿದೆ.
ವಿಶ್ವ ಆರ್ಥಿಕ ವೇದಿಕೆಯ “ದಾವೋಸ್ ಡಯಲಾಗ್ಸ್’ನಲ್ಲಿ ಈ ವರದಿಯನ್ನು ಬಿಡುಗಡೆ ಮಾಡಲಾಗಿದೆ.ಕೋವಿಡ್ ಸೋಂಕು ಜಗತ್ತಿನ ಅತ್ಯಂತ ಕೆಟ್ಟ ಆರೋಗ್ಯ ಬಿಕ್ಕಟ್ಟಾಗಿದ್ದು, ಅದು 1930ರ ದಶಕದ “ಬಹುದೊಡ್ಡ ಹಿಂಜರಿತ’ದಷ್ಟೇ ದೊಡ್ಡ ಬಿಕ್ಕಟ್ಟು ಎಂದೂ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
Stock Market: ಟ್ರಂಪ್ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!
US elections ಎಫೆಕ್ಟ್: ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.