ಬ್ಯಾರಿಕೇಡ್ ಮುರಿದವರು ನಾವಲ್ಲ : ಸಂಯುಕ್ತ ಕಿಸಾನ್ ಮೋರ್ಚಾ

ಕಿಸಾನ್ ಗಣತಂತ್ರ ಮೆರವಣಿಗೆ'ಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಭದ್ರತೆ ನಿಯೋಜನೆ

Team Udayavani, Jan 26, 2021, 12:27 PM IST

Farmers hold tractor march against farm laws, break Delhi Police barricade

ನವ ದೆಹಲಿ : ಸಿಂಘು ಮತ್ತು ಟಿಕ್ರಿ ಗಡಿ ಕೇಂದ್ರ ಭಾಗದಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾ ನಿರತ ಸಾವಿರಾರು ರೈತರು ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವಾಗ ಪೊಲೀಸರ ಬ್ಯಾರಿಕೇಡ್ ಗಳನ್ನು ಮುರಿದು ಬಂದಿದ್ದಾರೆ ಎಂದು ವರದಿಯಾಗಿದೆ.

ರಾಜ್‌ಪತ್‌ ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆ ಮುಕ್ತಾಯಗೊಂಡ ನಂತರ ದೆಹಲಿಯಲ್ಲಿ ತಮ್ಮ ಟ್ರ್ಯಾಕ್ಟರ್ ಪೆರೇಡ್ ನಡೆಸಲು ಅನುಮತಿ ನೀಡಲಾಗಿದೆ ಎಂದು ಭದ್ರತಾ ಸಿಬ್ಬಂದಿ ರೈತರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರೂ ಕೂಡ ರೈತರು ಕೇಳದೇ ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಹೊರ ರಿಂಗ್ ರೋಡ್ ನತ್ತ ಸಾಗಲು ಪ್ರಯತ್ನಿಸಿದರು” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಓದಿ : ಪ್ರಚೋದನೆಯಿಂದ ರೈತರ ಪರೇಡ್ ನಡೆದಿದೆ: ಬಿ.ಸಿ ಪಾಟೀಲ್

ಬ್ಯಾರಿಕೇಡ್‌ ಗಳನ್ನು ಮುರಿದವರು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಗೆ ಸೇರಿದವರು. ಪೊಲೀಸರು ರೈತರಿಗೆ ಅನುವು ಮಾಡಿಕೊಟ್ಟ ನಂತರ ಸಂಯುಕ್ತ ಕಿಸಾನ್ ಮೋರ್ಚಾದ ಟ್ರ್ಯಾಕ್ಟರ್ ಪರೇಡ್ ನಿಗದಿಯಂತೆ ಪ್ರಾರಂಭವಾಗಲಿದೆ ಎಂದು  ದೆಹಲಿಯ ಹಲವಾರು ಗಡಿ ಕೇಂದ್ರಗಳಲ್ಲಿ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ 41  ರೈತ ಸಂಘಗಳ ಒಕ್ಕೂಟ “ಸಂಯುಕ್ತ ಕಿಸಾನ್ ಮೋರ್ಚಾ”ದ ಸದಸ್ಯರೊಬ್ಬರು ಹೇಳಿದ್ದಾರೆ.

ಓದಿ : ಟಿಕ್ ಟಾಕ್ ಸೇರಿ ಚೀನಾ ಮೂಲದ 59 ಅಪ್ಲಿಕೇಶನ್ ಗಳಿಗೆ ಶಾಶ್ವತ ನಿಷೇಧ

ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯು ಗಣರಾಜ್ಯೋತ್ಸವದಂದು ದೆಹಲಿಯ ಕಾರ್ಯನಿರತ ಹೊರ ರಿಂಗ್ ರೋಡ್ ನಲ್ಲಿ ತಮ್ಮ ಮೆರವಣಿಗೆಯನ್ನು ನಡೆಸುವುದಾಗಿ ಸೋಮವಾರ(ಜ.25)  ಘೋಷಿಸಿತ್ತು. ಮಾತ್ರವಲ್ಲದೇ, ಫೆಬ್ರವರಿ 1 ರಂದು ವಾರ್ಷಿಕ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಲು ಸಂಸತ್ತಿಗೆ ಪಾದ ಯಾತ್ರೆಯನ್ನು ಕೂಡ ಮಾಡುತ್ತೇವೆ ಎಂದು ಘೋಷಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿ ಕೇಂದ್ರಗಳಿಂದ ದೆಹಲಿಗೆ ತೆರಳಲಿರುವ ‘ಕಿಸಾನ್ ಗಣತಂತ್ರ ಮೆರವಣಿಗೆ’ಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ.

ಓದಿ :  ಕೇಂದ್ರದ ನೂತನ ಮೂರು ಕೃಷಿ ಕಾಯ್ದೆ ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲ್ಲ: ಸ್ಪೀಕರ್ ಪಟೋಲೆ

ಟಾಪ್ ನ್ಯೂಸ್

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.