ಸಿಎಂ ನಿವಾಸಕ್ಕೆ ದೌಡಾಯಿಸಿದ ಹೊರಟ್ಟಿ; ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ

Team Udayavani, Jan 27, 2021, 10:50 AM IST

basavaraj-horatto

ಬೆಂಗಳೂರು: ಕಾವೇರಿ ನಿವಾಸದಲ್ಲಿ ಸಿಎಂ  ಯಡಿಯೂರಪ್ಪ ಭೇಟಿ ಮಾಡಿದ  ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಡುವಂತೆ ಮನವಿ ಮಾಡಿದರು.

ಜೆಡಿಎಸ್ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಬಿಎಸ್ ವೈ, ಇಂದು ಸಂಜೆ ಸಭೆ ನಡೆಸಿ ಪಕ್ಷದ ತೀರ್ಮಾನ ಮಾಡುತ್ತೇವೆಂದು ತಿಳಿಸಿದರು. ಆ ಮೂಲಕ  ಜೆಡಿಎಸ್ ಗೆ ಸಭಾಪತಿ ಸ್ಥಾನ, ಬಿಜೆಪಿಗೆ ಉಪ ಸಭಾಪತಿ ಸ್ಥಾನ ಬಹುತೇಕ ಖಚಿತವಾದಂತಾಗಿದೆ.

ಸಿಎಂ ಭೇಟಿ ಬಳಿಕ ಮಾತನಾಡಿದ ಬಸವರಾಜ ಹೊರಟ್ಟಿ, ಸಭಾಪತಿ ಸ್ಥಾನದ ವಿಚಾರವಾಗಿ ಸಿಎಂ ಭೇಟಿ ಮಾಡಿದ್ದೆ.  ಈ ವೇಳೆ ಜೆಡಿಎಸ್ ಗೆ ಸಭಾಪತಿ ಸ್ಥಾನ ಬಿಟ್ಟು ಕೊಡುವಂತೆ ಮನವಿ ಮಾಡಿದ್ದೇವೆ. ಇದಕ್ಕೆ ಸಿಎಂ ಕೂಡ  ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇಂದು ಸಂಜೆ ಸಭೆ ಸೇರಿ ತೀರ್ಮಾನ ಮಾಡುತ್ತಾರೆ. ಉಪ ಸಭಾಪತಿ ಸ್ಥಾನ ಬಿಜೆಪಿಗೆ ಬಿಟ್ಟು ಕೊಡಲಿದ್ದೇವೆ ಎಂದರು.

ಇದನ್ನೂ ಓದಿ: ಪತ್ನಿ ದೂರವಾದಳೆಂದು 18 ಮಹಿಳೆಯರ ಸರಣಿ ಹತ್ಯೆ: ಪೊಲೀಸರಿಂದ ಆರೋಪಿಯ ಬಂಧನ

29 ರಂದು ಉಪ ಸಭಾಪತಿ ಚುನಾವಣೆ ಇದೆ. ಇದರ ಬಳಿಕ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ಅವರು ಉಪ ಸಭಾಪತಿ ಅವರಿಗೆ ರಾಜೀನಾಮೆ ನೀಡಬಹುದು ! ನಂತರ ರಾಜ್ಯಪಾಲರು ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಬೇಕಾಗುತ್ತದೆ.

ಅವರು ಇದೇ ಅಧಿವೇಶನದಲ್ಲಿ ಸಭಾಪತಿ ಚುನಾವಣೆಗೆ ದಿನ ನಿಗದಿ ಮಾಡಿದರೆ,  ಸಭಾಪತಿಯಾಗಿ ಆಯ್ಕೆ ಆಗುತ್ತೇನೆ. ಇಲ್ಲದಿದ್ದರೆ ಮುಂದಿನ ಅಧಿವೇಶನದಲ್ಲಿ ಸಭಾಪತಿ ಆಯ್ಕೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: 4 ವರ್ಷದ ಜೈಲುವಾಸ ಅಂತ್ಯ; ಜ.27ರಂದು ಎಐಎಡಿಎಂಕೆ ಮಾಜಿ ನಾಯಕಿ ಶಶಿಕಲಾ ಬಿಡುಗಡೆ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.