![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 27, 2021, 11:58 AM IST
ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನಡೆಯಿತು.
ಕಾರ್ಯಕ್ರಮದ ಅಂಗವಾಗಿ ಬರುವ ಪ್ರಯಾಣಿಕರಿಗೆ ಟರ್ಮಿನಲ್‌ನಲ್ಲಿ ಬಿಎಲ್‌ಆರ್ ಅವರಿಂದ ಕ್ವಾಡ್‌ನಲ್ಲಿ ಭಾರತೀಯ ತ್ರಿವರ್ಣದ ಹೂವಿನ ಪ್ರಾತಿನಿಧ್ಯ ಏರ್ಪಡಿಸಿದ್ದು ಗಮನ ಸೆಳೆಯಿತು. ಕರ್ನಾಟಕ ಸರ್ಕಾರದ ಕೈಗಾರಿಕಾ ಮತ್ತು ವಾಣಿಜ್ಯ ವಿಭಾಗದ ಕೈಗಾರಿಕಾ ಅಭಿವೃದ್ಧಿ ಆಯುಕ್ತ ಮತ್ತು ನಿರ್ದೇಶಕ ಗುಂಜನ್ ಕೃಷ್ಣ ಧ್ವಜಾರೋಹಣ ನೆರವೇರಿಸಿದರು. ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ತಂಡ ಪ್ರದರ್ಶನ ನೀಡಿದ್ದು ಗಮನ ಸೆಳೆಯಿತು.
ಇದನ್ನೂ ಓದಿ:ಅಂಬೇಡ್ಕರ್ ಸಂವಿಧಾನದಿಂದಲೇ ನಾನು ಶಾಸಕನಾಗಿದ್ದೇನೆ
You seem to have an Ad Blocker on.
To continue reading, please turn it off or whitelist Udayavani.