ಸಾಮಾಜಿಕ ಹೋರಾಟಗಾರ ಕಲ್ಲಪ್ಪಕಡಬಲ್ಲನವರ ಆಮರಣ ಸತ್ಯಾಗ್ರಹ

Team Udayavani, Jan 27, 2021, 6:31 PM IST

Satyagraha invites social fighter Kallappa

ಬನಹಟ್ಟಿ: ಅನಾವಶ್ಯಕವಾಗಿ ಮಾನಸಿಕ ಹಿಂಸೆ ನೀಡುತ್ತಿರುವ ಪೊಲೀಸ್‌ ಇಲಾಖೆ ಮತ್ತು ಕಂದಾಯ ಇಲಾಖೆ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಕಲ್ಲಪ್ಪ ಕಡಬಲ್ಲನವರ ತಹಶೀಲ್ದಾರ್‌ ಕಚೇರಿ ಎದುರು ಮಂಗಳವಾರ ಆಮರಣ ಸತ್ಯಾಗ್ರಹ ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಕಳೆದ ಹಲವಾರು ದಶಕಗಳಿಂದ ಢವಳೇಶ್ವರದ ಸಮಸ್ಯೆಗಳಿಗೆ ಹೋರಾಟ ಮಾಡುತ್ತಿದ್ದೇನೆ. ಕಳೆದ 2009 ಮತ್ತು 2019 ರಲ್ಲಿನ ಪ್ರವಾಹ ಸಂದರ್ಭದಲ್ಲಿ ಮನೆ ಕಳೆದು ಕೊಂಡವರಿಗೆ ಮನೆ ಕೊಡುವುದರಲ್ಲಿ ತಾರತಮ್ಯವಾಗಿದ್ದು, ಇದನ್ನು ಪ್ರಶ್ನಿಸುವುದೇ ತನ್ನ ದೊಡ್ಡ ತಪ್ಪೇ.

ಈ ಕುರಿತು ಕಳೆದ ವರ್ಷ ಪ್ರತಿಭಟನೆ ಮಾಡಿದಾಗ ಅದನ್ನು ಮರು ಪರಿಶೀಲನೆ ಮಾಡುವುದಾಗಿ ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಹೇಳಿದ್ದರಿಂದ ಆಗ ಪ್ರತಿಭಟನೆ ಕೈ ಬಿಟ್ಟಿದ್ದೇ. ಆದರೆ, ಈಗ ನನ್ನ ಮೇಲೆ ವಿನಾಕಾರಣ ಆಪಾದನೆ ಮಾಡುತ್ತಿರುವುದು ಸರಿಯಲ್ಲ. ತಹಶೀಲ್ದಾರರು ನನಗೆ ಪತ್ರ ಬರೆದು ಸುಳ್ಳು ಆಪಾದನೆ ಮಾಡುತ್ತಿದ್ದಾರೆ ಎನ್ನುವುದು ಸರಿಯಲ್ಲ.

ಇದನ್ನೂ ಓದಿ:ಅಂಬೇಡ್ಕರ್‌ ವಿಶ್ವ ನಾಯಕ: ಶ್ರೀರಾಮುಲು

ಈ ಕೂಡಲೇ ಅದನ್ನು ಅವರು ಸಾಬೀತು ಮಾಡಬೇಕು. ಮತ್ತು ಪೊಲೀಸ್‌ ಇಲಾಖೆಯವರು ವಿನಾಕಾರಣ ನನ್ನ ಮೇಲೆ ರೌಡಿ ಶೀಟರ್‌ ಹಾಕಿ ಮಾನಸಿಕ ಹಿಂಸೆ ನೀಡುತ್ತಿದ್ದು ಇದನ್ನು ಸಾಬೀತು ಮಾಡುವವರೆಗೂ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದರು.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.