ಆರೋಗ್ಯ ತಪಾಸಣಾ ಶಿಬಿರ ಸದ್ಭಳಕೆಗೆ ಸಲಹೆ


Team Udayavani, Jan 27, 2021, 6:47 PM IST

Advice on health checkup camp

ಕಾರಟಗಿ: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು

ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶರಣಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಅರಳಿ ಹೇಳಿದರು. ಪಟ್ಟಣದ ನವಲಿ ರಸ್ತೆಯ ಶ್ರೀ ರಾಘವೇಂದ್ರ ಪಾಲಿ ಕ್ಲಿನಿಕ್‌ ವತಿಯಿಂದ ಮಂಗಳವಾರ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಶಿಬಿರದ ನೇತೃತ್ವವನ್ನು ರಾಜೀವ್‌ ಗಾಂಧಿ  ಗೋಲ್ಡ್‌ ಮೆಡಲ್‌ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತರೂ ಆದ ಡಾ| ಜಿ. ನಾರಾಯಣ ಅವರು ವಹಿಸಿಕೊಂಡಿರುವುದು ಸಂತಸದ ವಿಷಯ. ಉದ್ಯಮಿ ಪ್ರಹ್ಲಾದ ಶ್ರೇಷ್ಠಿಯವರುಅವರಿಗೆ ಬೆಂಬಲವಾಗಿ ನಿಂತು ಉಚಿತ ಆರೋಗ್ಯ  ತಪಾಸಣಾ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು. ನಂತರ ತಜ್ಞ ವೈದ್ಯ ಡಾ| ಜಿ. ನಾರಾಯಣ ಮಾತನಾಡಿ, ಈ ಹಿಂದಿನ ದಿನಗಳಲ್ಲಿ ನಮ್ಮಲ್ಲಿವಾಂತಿ-ಬೇದಿ, ಟೈಫಾಯಿಡ್‌, ಕ್ಷಯ,  ಕಾಲಾರದಂತಹ ರೋಗಗಳು ಸಾಮಾನ್ಯವಾಗಿದ್ದವು.

ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಬಿಪಿ, ಶುಗರ್‌, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆಗಳು ಸಾಮಾನ್ಯವಾಗಿವೆ. ಇವು ಶ್ರೀಮಂತಖಾಯಿಲೆಗಳಾಗಿದ್ದು, ಬಡಜನರು ಆರ್ಥಿಕವಾಗಿ   ಭರಿಸಲು ಅಸಾಧ್ಯ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕವೇ ಚಿಕಿತ್ಸೆಗೊಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯ. ನಾನು ಕೂಡ ಗ್ರಾಮೀಣ ಹಳ್ಳಿ ಹಿನ್ನೆಲೆಯಿಂದ ಬಂದಿದ್ದೇನೆ. ಬಡತನದ ಪರಿಚಯವೂನನಗೆ ಇದ್ದು ಒಂದು ಉನ್ನತ ಸ್ಥಾನದ ಹೊಣೆ ಹೊಂದಿದ ಮೇಲೆ ಬಡ ಜನರ ಸೇವೆಯನ್ನು ಅವರ ಋಣವನ್ನು ಈ ರೀತಿಯ ಆರೋಗ್ಯ ಶಿಬಿರಗಳ ಮೂಲಕವೇ ತೀರಿಸಲು ಸಾಧ್ಯ ಎಂಬುದನ್ನು ಅರಿತಿದದೇನೆ ಎಂದರು.

ಇದನ್ನೂ ಓದಿ:ವಿವಿಧೆಡೆ 72ನೇ ಗಣರಾಜ್ಯೋತ್ಸವ ಸಂಭ್ರಮ

ನ್ಯಾಯವಾದಿ ಶಿವರೆಡ್ಡಿ ನಾಯಕ್‌, ಫ್ಯಾಮಿಲಿ ಫಿಜಿಶಿಯನ್‌ ಮತ್ತು ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞೆ ಡಾ| ಜಿ.ವೈ. ಸಂಧ್ಯಾ ಮಾತನಾಡಿದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಗೋವಿಂದರಾಜ್‌ಶ್ರೇಷ್ಠಿ , ಜಿ. ನಾಗರೆಡ್ಡೆಪ್ಪ , ಪ್ರಹ್ಲಾದ್‌ ಶ್ರೇಷ್ಠಿ ,  ಗೋಪಾಲ ಶ್ರೇಷ್ಠಿ , ನರಸಯ್ಯ ಶ್ರೇಷ್ಠಿ ಇನ್ನಿತರರ  ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.