ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಧ್ವಜಾರೋಹಣ

Team Udayavani, Jan 27, 2021, 6:54 PM IST

Flag raising by the celebration committee of national festivals

ಕುಮಟಾ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮಹಾತ್ಮಾ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಉಪವಿಭಾಗಾಧಿಕಾರಿ ಎಂ.ಅಜಿತ ರೈ ಧ್ವಜಾರೋಹಣ ನೆರವೇರಿಸಿದರು.

ತಾಲೂಕಿನ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ಶಶಿಕಾಂತ ಕೋಲೇಕರ, ಅಂಗನವಾಡಿ ಸಹಾಯಕಿ ಸುಮತಿ ನಾಯ್ಕ, ಜ್ಯೂನಿಯರ್‌ ಪ್ರೋಗ್ರಾಮರ್‌ ಗೋವಿಂದ ಆಚಾರಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಜಿ.ಟಿ ಗೌಡ, ಆಶಾ ಕಾರ್ಯಕರ್ತೆ ಕುಸುಮಾ ನಾಯ್ಕ, ಗ್ರಾಮ ಸಹಾಯಕ ಸುಮಿತ್‌ ನಾಯ್ಕ, ಸುಹಾಸ ಪಂಡಿತ, ಸಹಾಯಕ ಮಾರ್ಗದಾಳು ಮೋಹನ ಗೌಡ, ಬಿಲ್‌ ಕಲೆಕ್ಟರ್‌ ಗೀತಾ ಗೌಡ ಅವರನ್ನು ತಾಲೂಕಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ತಾ.ಪಂ ಅಧ್ಯಕ್ಷೆ ವಿಜಯಾ ಪಟಗಾರ, ಉಪಾಧ್ಯಕ್ಷೆ ಗೀತಾ ಮುಕ್ರಿ, ಪುರಸಭಾ ಅಧ್ಯಕ್ಷೆ ಮೋಹಿನಿ ಗೌಡ, ತಾ.ಪಂ ಇಒ ಸಿ.ಟಿ. ನಾಯ್ಕ, ತಾ.ಪಂ ಅಭಿಯಂತರ ಆರ್‌.ಜಿ. ಗುನಗಿ, ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ., ಸಿಪಿಐ ಪರಮೇಶ್ವರ ಗುನಗಾ, ಪುರಸಭಾಸದಸ್ಯರಾದ ಶೈಲಾ ಗೌಡ, ತುಳುಸು ಗೌಡ ಸೇರಿದಂತೆ  ತಾಲೂಕು ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ವಿವಿಧೆಡೆ 72ನೇ ಗಣರಾಜ್ಯೋತ್ಸವ ಸಂಭ್ರಮ

ಪಿಎಸ್‌ಐ ಆನಂದಮೂರ್ತಿ ಧ್ವಜವಂದನೆ ಸಲ್ಲಿಸಿದರು. ತಹಶೀಲ್ದಾರ್‌ ಮೇಘರಾಜ ನಾಯ್ಕ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ನಾಯ್ಕ ನಿರೂಪಿಸಿದರು. ಬಿಇಒ ರಾಜೇಂದ್ರ ಭಟ್ಟ ವಂದಿಸಿದರು.

ಟಾಪ್ ನ್ಯೂಸ್

KSRT

ಸರಕಾರ ಬಾಕಿ ಕೊಟ್ಟರೆ ಸಾರಿಗೆಗೆ ಸಾಲ ಬೇಡ !

1-hindaaaa

Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

9

Dhaka; ವರ್ಷಾಂತ್ಯಕ್ಕೆ ಬಾಂಗ್ಲಾ ಸಂಸತ್‌ ಚುನಾವಣೆ ಸಾಧ್ಯತೆ?

police crime

Crime-follow up;ಇ.ಡಿ. ಅಧಿಕಾರಿಗಳಂತೆ ನಟಿಸಿ 30 ಲ.ರೂ. ದರೋಡೆ: 4 ತಂಡಗಳಿಂದ ತನಿಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-hindaaaa

Siddaramaiah; ಸಿದ್ದು ಹಿಂದ ಬಾಣ!: ಕನಕ ಪೀಠ ಸ್ಥಾಪಿಸಿ ಕುರುಬರಿಗೆ ಶಕ್ತಿ ನೀಡಿದ್ದು ನಾನು

KSRT

ಸರಕಾರ ಬಾಕಿ ಕೊಟ್ಟರೆ ಸಾರಿಗೆಗೆ ಸಾಲ ಬೇಡ !

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Ahmedabad: ಬ್ರಿಟಿಷ್‌ ಬ್ಯಾಂಡ್‌ ಕಾರ್ಯಕ್ರಮ ವೇಳೆ ಮಕ್ಕಳು ವೇದಿಕೆಗೆ ಬರುವಂತಿಲ್ಲ

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Vijay Hazare Trophy : ಕರ್ನಾಟಕಕ್ಕೆ ನೇರ ಕ್ವಾ. ಫೈನಲ್‌ ಟಿಕೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.