ಪಲ್ಸ್‌ ಪೋಲಿಯೋ ನೀಡಿ: ಬಂಗಾರದ ನಾಣ್ಯ ಗೆಲ್ಲಿ !

Team Udayavani, Jan 28, 2021, 6:00 AM IST

Untitled-1

ಸಾಂದರ್ಭಿಕ ಚಿತ್ರ

ಕಾಸರಗೋಡು, ಜ. 27: ಕುಂಬಳೆ ಗ್ರಾಮ ಪಂಚಾಯತ್‌ನಲ್ಲಿ ಜ. 31ರಂದು ಮಕ್ಕಳಿಗೆ ಪಲ್ಸ್‌ ಪೋಲಿಯೋ ನೀಡುವ ವೇಳೆ ಬೂತ್‌ಗಳಲ್ಲಿ ಚೀಟಿ ಎತ್ತುವ ಮೂಲಕ ವಿಜೇತರಾದವರಿಗೆ ಬಂಗಾರದ ನಾಣ್ಯ ಬಹುಮಾನ ಪಡೆಯುವ ಅವಕಾಶ ಕಲ್ಪಿಸಿದೆ.

ಪೋಲಿಯೋ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕುಂಬಳೆ ಸಮುದಾಯ ಆರೋಗ್ಯ ಕೇಂದ್ರವು ಈ ವಿಭಿನ್ನ ಯೋಜನೆ ಸಿದ್ಧ ಪಡಿಸಿದೆ. ಕುಂಬಳೆಯ ಅಕ್ಯೂರ್‌ ಡಯಾಗ್ನಿಸ್ಟಿಕ್‌ ಲ್ಯಾಬ್‌ ಬಂಗಾರದ ನಾಣ್ಯದ ಪ್ರಾಯೋಜಕತ್ವ ವಹಿಸಿದೆ. ಗ್ರಾಮ ಪಂಚಾಯತ್‌ ವ್ಯಾಪ್ತಿಯ 5 ವರ್ಷ ಪ್ರಾಯಕ್ಕಿಂತ ಕೆಳಗಿನ ವಯೋಮಾನದ 4,511 ಮಂದಿ ಮಕ್ಕಳಿಗೆ ಬಿಂದು ಔಷಧ ನೀಡುವ ನಿಟ್ಟಿನಲ್ಲಿ 23 ವಾರ್ಡ್‌ ಗಳಲ್ಲಿ 40 ಬೂತ್‌ಗಳು, 2 ಮೊಬೈಲ್‌ ಬೂತ್‌ಗಳು ಸಿದ್ಧಗೊಂಡಿವೆ. ಬೆಳಗ್ಗೆ 8ರಿಂದ ಸಂಜೆ 5 ಗಂಟೆ ವರೆಗೆ ಔಷಧ ವಿತರಿಸಲಾಗುವುದು.

ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯ ಕರ್ತೆಯರು, ಅಂಗನವಾಡಿ ಸಿಬಂದಿ, ಇತರ ಸ್ವಯಂ ಸೇವಕರು ಈ ಸಂಬಂಧ ಬಂಗಾರದ ನಾಣ್ಯ ಕೂಪನ್‌ ವಿತರಣೆ ಈಗಾಗಲೇ ಆರಂಭಿಸಿದ್ದಾರೆ. ಫೆ. 4ರಂದು ಚೀಟಿ ಎತ್ತುವಿಕೆ ಮತ್ತು ಬಂಗಾರದ ನಾಣ್ಯ ಪ್ರದಾನ ನಡೆಯಲಿದೆ.
ಈ ಸಂಬಂಧ ನಡೆದ ಸಮಾರಂಭದಲ್ಲಿ ವೈದ್ಯಾಧಿಕಾರಿ ಡಾ| ಕೆ. ದಿವಾಕರ ರೈ ಕೂಪನ್‌ ಬಿಡುಗಡೆಗೊಳಿಸಿದರು. ಪಿಎಚ್‌ಎಲ್‌ ಸೂಪರ್‌ವೈಸರ್‌ ಜೈನಮ್ಮ ಥೋಮಸ್‌ ಅವರು ಮೊದಲ ಕೂಪನ್‌ ಪಡೆದುಕೊಂಡರು.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.