ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
Team Udayavani, Jan 28, 2021, 10:45 AM IST
ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಪಕ್ಷದಿಂದ ಪ್ರಾಣೇಶ್ ಮತ್ತು ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ ಮಾಡಲಿದ್ದಾರೆ.
ಪ್ರಾಣೇಶ್ ಅವರು ಇಂದು ಬೆಳಗ್ಗೆ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಇದನ್ನೂ ಓದಿ:ಸಚಿವರುಗಳ ಸಹಾನುಭೂತಿ ಬೇಕಿಲ್ಲ: ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್
ನಾಮಪತ್ರ ಸಲ್ಲಿಕೆ ವೇಳೆ ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಸೇರಿದಂತೆ ಬಿಜೆಪಿ ಹಿರಿಯ ಪರಿಷತ್ ಸದಸ್ಯರು ಭಾಗಿಯಾಗಿದ್ದರು. ಈ ವೇಳೆ ಜೆಡಿಎಸ್ ನ ಅಪ್ಪಾಜಿ ಗೌಡ ಮಾತ್ರ ಭಾಗಿಯಾಗಿದ್ದರು.
ಪರಿಷತ್ ಉಪ ಸಭಾಪತಿಯಾಗಿದ್ದ ಧರ್ಮೇಗೌಡ ಅವರ ನಿಧನದಿಂದ ಸ್ಥಾನ ತೆರವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.