ಸರ್ಕಾರಿ ಶಾಲಾ ಕಾಲೇಜಿಗೆ ಮೂಲ ಸೌಲಭ್ಯ ಒದಗಿಸಿ
Team Udayavani, Jan 28, 2021, 12:36 PM IST
ಹೊಳೆನರಸೀಪುರ: ದೇಶ ಗಣರಾಜ್ಯವಾಗಿ 72 ವರ್ಷ ಕಳೆದಿದೆ. ಆದರೂ, ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಇಲ್ಲದೆ, ವಿದ್ಯಾರ್ಥಿ ಗಳು ಶಿಕ್ಷಣದಿಂದ ವಂಚಿತ ರಾಗುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ವಿಷಾದ ವ್ಯಕ್ತಪಡಿಸಿದರು.
ಪಟ್ಟಣದ ಬಯಲಯ ರಂಗ ಮಂದಿರದ ಆವರಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ 72ನೇ ಗಣರಾಜ್ಯೊತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಲೇಜುಗಳಲ್ಲಿ ಬೆಂಚು, ಕುರ್ಚಿಗಳು ಇಲ್ಲದೆ, ಮಕ್ಕಳಿಗೆ ಓದಲು ತೊಂದರೆ ಆಗಿದೆ. ಖಾಸಗಿಯಂತೆ ಸರ್ಕಾರಿ ಶಾಲೆಗಳಿಗೂ ಪೂರ್ಣಪ್ರಮಾಣದ ಮೂಲ ಸೌಕರ್ಯ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ವಿವರಿಸಿದರು.
ಇದನ್ನೂ ಓದಿ:ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವವನ್ನು ತಾಲೂಕು ಆಡಳಿತ ಸನ್ಮಾನಿಸಿ ಗೌರವಿಸಿತು. ಪುರಸಭಾಧ್ಯಕ್ಷೆ ವೀಣಾ ರಾಜೇಶ್, ಉಪಾಧ್ಯಕ್ಷರಾದ ತ್ರಿಲೋಚನಾ, ತಾಪಂ ಉಪಾಧ್ಯಕ್ಷ ಜವರೇಗೌಡ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ
Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.