ಗಜೇಂದ್ರಗಡದಲ್ಲಿ ಕರವೇ ಅದ್ಧೂರಿ ಮೆರವಣಿಗೆ
Team Udayavani, Jan 28, 2021, 3:05 PM IST
ಗಜೇಂದ್ರಗಡ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ವತಿಯಿಂದ ಸಂಗೊಳ್ಳಿ ರಾಯಣ್ಣನವರ ಹುತಾತ್ಮ ದಿನಾಚರಣೆ ಹಾಗೂ ಬೆಳಗಾವಿ ವಿಭಾಗ ಮಟ್ಟದ ಕರವೇ ಸಮಾವೇಶ ಪ್ರಯುಕ್ತ ಬುಧವಾರ ಭರ್ಜರಿ ಮೆರವಣಿಗೆ ನಡೆಯಿತು.
ಪಟ್ಟಣದ ಮೈಸೂರ ಮಠದಿಂದ ಸಂಗೊಳ್ಳಿ ರಾಯಣ್ಣರವರ ಭಾವಚಿತ್ರ ಮೆರವಣಿಗೆಗೆ ಕಸಾಪ ತಾಲೂಕಾಧ್ಯಕ್ಷ ಐ.ಎ. ರೇವಡಿ ಚಾಲನೆ ನೀಡಿದರು. ತೆರೆದ ವಾಹನದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಿ.ಎಸ್. ಪಾಟೀಲ, ಕರವೇ ಮಹಿಳಾ ರಾಜ್ಯ ಉಪಾಧ್ಯಕ್ಷೆ ಅಶ್ವನಿಗೌಡ, ಕರವೇ ರಾಜ್ಯ ಉಪಾಧ್ಯಕ್ಷ ಎಚ್. ಎಸ್. ಸೋಂಪೂರ ಸಾಗಿದರು. ಮೆರವಣಿಯಲ್ಲಿ ಡೊಳ್ಳು, ನಗಾರಿ, ಗೆಜ್ಜೆ ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಮೇಳೈಸಿದವು.
ಇದನ್ನೂ ಓದಿ:ರೈತರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿಲ್ಲ: ಸತೀಶ
ಮೆರವಣಿಗೆಯುದ್ದಕ್ಕೂ ಕನ್ನಡದ ಬಾವುಟಗಳು ರಾರಾಜಿಸಿದವು. ಕನ್ನಡ ಘೋಷವಾಕ್ಯಗಳು ಮಾರ್ಧನಿಸಿದವು. ಮೆರವಣಿಗೆಯು ದುರ್ಗಾ ವೃತ್ತ, ಜೋಡು ರಸ್ತೆ, ಕಾಲಕಾಲೇಶ್ವರ ವೃತ್ತದ ಮೂಲಕ ಎಪಿಎಂಸಿ ಬಯಲುಜಾಗೆಯಲ್ಲಿನ ಸಮಾರಂಭದ ಸ್ಥಳ ತಲುಪಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.