ಕೈಗಾರಿಕೆ ನಿವೇಶನಗಳಿಗೆ ಶೀಘ್ರ ಕ್ರಯಪತ್ರ

ಇನ್ನೊಂದು ವಾರದಲ್ಲಿ ಸೇಲ್ ‌ಡೀಡ್‌ ಪ್ರಕ್ರಿಯೆ

Team Udayavani, Jan 28, 2021, 3:10 PM IST

28-6

ದಾವಣಗೆರೆ: ಹರಿಹರ ಕೈಗಾರಿಕಾ ವಸಾಹತುವಿನ ನಿವೇಶನಗಳಿಗೆ 15 ದಿನದ ಒಳಗಾಗಿ ಕ್ರಯಪತ್ರ ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಅವರು, ತಾವೇ ಖುದ್ದು ಹರಿಹರಕ್ಕೆ ಬಂದು ಸಮಾರಂಭ ನಡೆಸಿ, ಕ್ರಯಪತ್ರ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ದಕ್ಕೂ ಮುನ್ನ ಹರಿಹರೇಶ್ವರ ಸಣ್ಣ ಕೈಗಾರಿಕಾ ಮಾಲಿಕರ ಸಂಘದ ಅಧ್ಯಕ್ಷ ಸಿದ್ದನಗೌಡ ಮಾತನಾಡಿ, ಕೆಎಸ್‌ಎಸ್‌ ಐಡಿಸಿ ಹರಿಹರ ಕೈಗಾರಿಕಾ ವಸಾಹತುವಿನ ನಿವೇಶನಗಳಿಗೆ ಕ್ರಯಪತ್ರ ನೀಡಿಲ್ಲ. ಸಚಿವರೇ ಖುದ್ದಾಗಿ ಸೇಲ್‌ಡೀಡ್‌ ವಿತರಿಸಬೇಕು. ಪಕ್ಕಾ ರಸ್ತೆ ಆಗಬೇಕು. ಚರಂಡಿ ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಗಮನ ಸೆಳೆದರು. ಸಚಿವರು ಪ್ರತಿಕ್ರಿಯಿಸಿ, ಕ್ರಯಪತ್ರ ವಿಚಾರದ ಕುರಿತು ಈಗ
ನಿವೇಶನಗಳಿಗೆ ಖಾತೆ ಆಗಿದೆ. ಇನ್ನೊಂದು ವಾರದಲ್ಲಿ ಪೋಡಿಗೆ ಸೂಚನೆ ನೀಡಲಾಗಿದೆ. ಇನ್ನೊಂದು ವಾರದಲ್ಲಿ ಸೇಲ್‌ಡೀಡ್‌ ಪ್ರಕ್ರಿಯೆ ಆಗಿ, 15 ದಿನಗಳ ಒಳಗೆ ತಮಗೆ ಸ್ಥಳೀಯ ಸಚಿವರು, ಶಾಸಕರನ್ನೊಳಗೊಂಡಂತೆ ನಾನೇ ಕ್ರಯಪತ್ರಗಳನ್ನು ವಿತರಿಸುತ್ತೇನೆ. ಪ್ರಸಕ್ತ
ಸಾಲಿನ ತೆರಿಗೆ ಪಾವತಿಸಿಕೊಳ್ಳುವಂತೆ ಹರಿಹರ ನಗರಸಭೆ ಆಯುಕ್ತರಿಗೆ ಸೂಚನೆ ನೀಡಿದರು.

ದಾವಣಗೆರೆಯ ಜವಳಿ ಪಾರ್ಕ್‌ನಲ್ಲಿ ಜವಳಿ ಹೊರತಾಗಿ ಇತರೆ ಕೈಗಾರಿಕೆಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ತಮಗೆ
ಮನವಿ ಬಂದಿವೆ ಎಂದರು. ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ಸುರೇಶ್‌ ಎನ್‌.ತಡಕನಹಳ್ಳಿ, ಜವಳಿ ಉದ್ಯಮ ಗಳಿಗೆ ಮೀಸಲಿಟ್ಟರೆ ಒಳಿತು ಎಂದು ಹೇಳಿದರೆ, ಉದ್ಯಮಿಯೊಬ್ಬರು, ಜವಳಿ ಪಾರ್ಕ್‌ನ ಪೂರಕವಾದ ಕೈಗಾರಿಕೆಗಳಿಗೆ ಅನುಮತಿ ನೀಡಬೇಕು. ಇಲ್ಲದಿದ್ದಲ್ಲಿ ನಮಗೆ ತೊಂದರೆ ಆಗುತ್ತದೆ. ರಾಜ್ಯದಲ್ಲಿ ಡೈಯಿಂಗ್‌ ಘಟಕ ಇಲ್ಲ. ಬೇರೆ ರಾಜ್ಯಗಳಿಗೆ ಹೋಗ ಬೇಕಾಗುತ್ತಿದೆ. ಇಲ್ಲಿಯೇ ಡೈಯಿಂಗ್‌ ಘಟಕ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.

ಹರಿಹರದ ವೆಲ್ಕಾಸ್ಟ್‌ ಫೌಂಡ್ರಿಯ ಉದ್ಯಮಿ ಸತ್ಯನಾರಾಯಣ ಮಾತನಾಡಿ, ತಾವೊಬ್ಬ ರಫ್ತುದಾರರಾಗಿದ್ದು, ಪ್ರತಿ ವರ್ಷ ವಿದ್ಯುತ್‌ ದರ ಹೆಚ್ಚುಸುತ್ತಿರುವ ಕಾರಣ ರಗೆ ತೊಂದರೆಯಾಗುತ್ತಿದೆ. ಕೈಗಾರಿಕೆಗಳಿಗೆ ಕನಿಷ್ಟ ಮೂರು ವರ್ಷಗಳಿಗೊಮ್ಮೆ ದರ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.

ಕೈಗಾರಿಕೆಗಳಿಗೆ ವಿದ್ಯುತ್‌ ದರಕ್ಕೆ ಸಂಬಂಧಿ  ಸಿದಂತೆ ಪ್ರತ್ಯೇಕ ನಿಯಮ ರೂಪಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುತ್ತಿದೆ. ಕಾರ್ಮಿಕ ಇಲಾಖೆವರು ಕೈಗಾರಿಕೋದ್ಯಮಿಗಳಿಗೆ ತೊಂದರೆ ನೀಡಬಾರದು ಎಂದು ಸಚಿವರು ಸೂಚಿಸಿದರು.

ಕೈಗಾರಿಕೆಗಳಿಗೆ ಬ್ಯಾಂಕ್‌ ಸಾಲ ನೀಡುತ್ತಿಲ್ಲ ಎಂಬುದು ಎಲ್ಲೆಡೆ ಇರುವ ಸಮಸ್ಯೆ. ಹಂತ ಹಂತವಾಗಿ ಬಗೆಹರಿಯಲಿದೆ ಎಂದು ಸಚಿವರು ತಿಳಿಸಿದರು. ಅನೇಕ ಕೈಗಾರಿಕೋದ್ಯಮಿಗಳು ಹಲವಾರು ಸಮಸ್ಯೆ ಗಳ ಅನಾವರಣ ಮಾಡಿದರು. ಅದಕ್ಕೆ ಸಚಿವರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಶಾಸಕ ಎಸ್‌.ರವೀಂದ್ರನಾಥ್‌, ಕೈಗಾರಿಕಾ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ರಾಮಪ್ರಸಾದ್‌, ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ, ಜಯಪ್ರಕಾಶ್‌ ನಾರಾಯಣ್‌ ಇತರರು ಇದ್ದರು

 

ಓದಿ : ಗಜೇಂದ್ರಗಡದಲ್ಲಿ ಕರವೇ ಅದ್ಧೂರಿ ಮೆರವಣಿಗೆ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.