ಪರಿಸರ ಜಾಗೃತಿ; ಸೈಕಲ್‌ ಜಾಥಾಕ್ಕೆ ಚಾಲನೆ


Team Udayavani, Jan 28, 2021, 3:10 PM IST

Environmental awareness; Drive to Cycle Jatha

ರಾಣಿಬೆನ್ನೂರು: ಪರಿಸರ ಕಲುಷಿತವಾದರೆ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ಪರಿಸರ ರಕ್ಷಣೆ ಜಾಗೃತಿಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ಜೊತೆಗೆ ಸುತ್ತಲಿರುವ ವಾತಾವರಣ ಶುಚಿತ್ವ ಕಾಯ್ದುಕೊಳ್ಳಲು ಪರಿಸರ ಜಾಗೃತಿ ಜಾಥಾ ನಡೆಯಬೇಕಾದ ಅಗತ್ಯವಿದೆ ಎಂದು ಪಿಎಸ್‌ಐ ಕೆ.ಸಿ. ಕೋಮಲಾಚಾರ್‌ ಹೇಳಿದರು.

ಪಿಬಿ ರಸ್ತೆಯ ಖಂಡೇಬಾಗೂರು ಸಭಾಂಗಣದಲ್ಲಿ ಫರ್ನ್ ಕೈಂಡ್‌ ಲೈಫ್‌ ಆಯೋಜಿಸಿದ್ದ ಪರಿಸರ ಜಾಗೃತಿಗೆ ಸೈಕಲ್‌ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಾಶ್ಚಿಮಾತ್ಯ ಸಂಸ್ಕೃತಿ ಅನುಕರಣೆ ಸಲ್ಲದು. ದೇಶದ ಸಂಸ್ಕೃತಿ ಮತ್ತು ಸಂಸ್ಕಾರ, ಪರಂಪರೆ ಅಳವಡಿಸಿಕೊಂಡು ಸಾಗಿದಾಗ ಮಾತ್ರ ಸದಾಕಾಲ ಶಾಂತಿ, ನೆಮ್ಮದಿ ಮತ್ತು ಇತರರ ಪ್ರೀತಿ-ವಿಶ್ವಾಸ ಗಳಿಸಲು ಸಾಧ್ಯ ಎಂದರು.

ಇದನ್ನೂ ಓದಿ:ಮಹಾ ಗಡಿ ಪುಸ್ತಕ ದಹಿಸಿ ಕರವೇ ಪ್ರತಿಭಟನೆ

ಫರ್ನ್ ಸಂಸ್ಥೆ ಅಧ್ಯಕ್ಷ ಪ್ರಸನ್ನಕುಮಾರ ವಿಜಾಪುರ ಮಾತನಾಡಿ, ಸಮಾಜದಲ್ಲಿ ಇಂದು ಪರಿಸರ ಕಲುಷಿತವಾಗುತ್ತಿದೆ. ಇದರಿಂದ ಶಬ್ದ, ಪರಿಸರ, ವಾಯು ಮಾಲಿನ್ಯ ಹೆಚ್ಚಾಗಿದೆ. ಇದರ ಜಾಗೃತಿ ಕಾರ್ಯದ ಜೊತೆಗೆ ಅನಾಥರು, ಅಂಧರು, ಬಡವರು, ಕಡು ಬಡವರು, ನಿರ್ಗತಿಕರು, ಅಸಾಯಕರಿಗೆ ಸಹಾಯ ನೀಡುವ ಉದ್ದೇಶದಿಂದಲೇ ಸಂಸ್ಥೆ ಪ್ರಾರಂಭಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳು, ಎಲ್ಲರೂ ಸೇರಿ ಸಮಾಜಮುಖೀ ಕಾರ್ಯ ಮಾಡುವ ದೂರದೃಷ್ಟಿ ಇಟ್ಟುಕೊಂಡಿದ್ದೇವೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಜಾಥಾದಲ್ಲಿ ಸಂಚಾರಿ ಠಾಣಾ ಪಿಎಸ್‌ಐ ವಿ.ಆರ್‌. ಮುಂದಿನಮನಿ, ಅಭಿಷೇಕ, ನಿನಾದ, ತನುಷಾ, ಅನುಶ್ರೀ, ಮೋನಿಷಾ ಇತರರಿದ್ದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.