ದೆಹಲಿ ರೈತರ ಪ್ರತಿಭಟನೆಗೆ ದೇಶದ್ರೋಹಿ ಶಕ್ತಿಗಳ ನೇತೃತ್ವ

ದೆಹಲಿ ಕೆಂಪುಕೋಟೆ ಹತ್ತಿದವರು ಯಾರೂ ರೈತರಲ್ಲ-ಗಣರಾಜ್ಯೋತ್ಸವದ ದಿನ ಕೆಟ್ಟ ಘಟನೆ: ಸಂಸದೆ ಶೋಭಾ ಕರಂದ್ಲಾಜೆ

Team Udayavani, Jan 28, 2021, 6:28 PM IST

28-33

ಚಿಕ್ಕಮಗಳೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ನೇತೃತ್ವವನ್ನು ರೈತರು ವಹಿಸಿಲ್ಲ ಅನ್ನೋದಕ್ಕೆ ಮಂಗಳವಾರ ನಡೆದ ಘಟನೆಯೇ ಸಾಕ್ಷಿಯಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರಂಭದಿಂದಲೂ ಪ್ರತಿಭಟನೆಯ ನೇತೃತ್ವವನ್ನು ರೈತರು ವಹಿಸಿಲ್ಲ, ಉಮ್ಮರ್‌ ಖಾಲಿದ್‌ ಬಿಡುಗಡೆಗೊಳಿಸುವಂತೆ ದೇಶದ್ರೋಹಿ ಶಕ್ತಿ ನೇತೃತ್ವ ವಹಿಸಿದೆ ಎಂದು ಹೇಳಿದ್ದೆವು. ಅದು ಸಾಬೀತಾಗಿದೆ ಎಂದರು.

ಗಣರಾಜ್ಯೋತ್ಸವದ ದಿನ ಕೆಟ್ಟ ಘಟನೆ ನಡೆದಿದೆ. ದೆಹಲಿ ಕೆಂಪುಕೋಟೆ ಹತ್ತಿದವರು ಯಾರೂ ರೈತರಲ್ಲ. ಕೆನಾಡ ಖಲಿಸ್ತಾನ್‌ ಮೂಮೆಂಟ್‌ನವರು. ಅವರೇ ರೈತ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಕೆನಾಡದಲ್ಲಿ ಅವಿತುಕೊಂಡು ಇಲ್ಲಿಯ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದರು.

ಉಮ್ಮರ್‌ ಖಾಲಿದ್‌ಗೆ ಬೆಂಬಲ ಕೊಟ್ಟಿದ್ದವರು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಭಾರತ ವಿರೋ  ಚಟುವಟಿಕೆ ಮಾಡಿದವರನ್ನು ಜೋಡಿಸಿಕೊಳ್ಳಲಾಗಿದೆ. ಜೆಎನ್‌ಯು ವಿವಿಯಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದವರು ಇದರಲ್ಲಿ ಜೋಡಣೆಯಾಗಿದ್ದಾರೆ. ನಾವು ಆರಂಭದಿಂದಲೂ ಹೇಳಿಕೊಂಡು ಬಂದಿದ್ದು,ಇಂದು ಸಾಬಿತಾಗಿದೆ ಎಂದರು.

ನಿಜವಾದ ರೈತರು ಇಂತಹ ಕೃತ್ಯ ನಡೆಸಲು ಸಾಧ್ಯವೇ ಇಲ್ಲ. ರೈತರ ಹೆಸರಿನಲ್ಲಿ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ರೈತರನ್ನು ಕೇಂದ್ರ ಸರ್ಕಾರ ಮಾತುಕತೆಗೆ ಕರೆದಿದ್ದು, ಅದಕ್ಕೆ ಸರ್ಕಾರ ಬದ್ಧವಿದೆ. ದಿಕ್ಕು ತಪ್ಪಿಸುವರು ಇರುತ್ತಾರೆ. ಅದಕ್ಕೆ ನೀವು ಬಲಿಯಾಗ ಬೇಡಿ ಮಾತುಕತೆಗೆ ಬನ್ನಿ ಎಂದು ಮನವಿ ಮಾಡಿದರು.

ಹಿಂದೆ ಈ ಕಾಯ್ದೆಗಳ ಬಗ್ಗೆ ಕಾಂಗ್ರೆಸ್‌ ಚರ್ಚೆ ಮಾಡಿತ್ತು. ಇಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೂ ಉಗ್ರ ಹೋರಾಟ ನಡೆಯುತ್ತಿದೆ ಎಂದರೆ ಕಾಣದ ಕೈಗಳ ಪಿತೂರಿ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ಸಂದಾಯ ಆಗುತ್ತಿದೆ ಎಂಬುದರ ಬಗ್ಗೆ ಹಾಗೂ ಇದರ ಹಿಂದಿರುವ ಶಕ್ತಿಗಳ ಬಗ್ಗೆ ತನಿಖೆಯಾಗಬೇಕು ಎಂದರು.

ಸಚಿವ ಆರ್‌.ಅಶೋಕ್‌ ಆಪ್ತ ಸಹಾಯಕ ಲಂಚಕ್ಕೆ ಬೇಡಿಕೆ ಪ್ರಕರಣ ತನಿಖೆಯಾಗಲಿ. ಈ ರೀತಿ ಭ್ರಷ್ಟಾಚಾರ ಮತ್ತು ಸರ್ಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ನಡೆದಿದ್ದರೆ ಅವರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಓದಿ : ಸರ್ಕಾರದಿಂದ ಐಡಿಬಿಐ ಬ್ಯಾಂಕ್, ಎಲ್ ಐಸಿ ಷೇರು ಮಾರಾಟದ ಘೋಷಣೆ ಸಾಧ್ಯತೆ?

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.