ಸಾರ್ವಜನಿಕರೆಲ್ಲರಿಗೂ ವಾರದಲ್ಲಿ ಲೋಕಲ್‌ ರೈಲು ಸೇವೆ ಪ್ರಾರಂಭ ಸಾಧ್ಯತೆ: ಕಿಶೋರಿ ಪೆಡ್ನೇಕರ್

Team Udayavani, Jan 28, 2021, 7:17 PM IST

Local train service will be open with in a week

ಮುಂಬಯಿ: ಮುಂಬಯಿ ಉಪನಗರಗಳ ಲೋಕಲ್‌ ರೈಲು ಸೇವೆಗಳು ಸಾರ್ವಜನಿಕವಾಗಿ ಜ. 29 ಅಥವಾ ಫೆ. 1ರಿಂದ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಮುಂಬಯಿ ಮನಪಾ ಮೇಯರ್‌ ಕಿಶೋರಿ ಪೆಡ್ನೇಕರ್‌ ಹೇಳಿದ್ದಾರೆ.

ಈ ಬಗ್ಗೆ ಚರ್ಚಿಸಲು ಮುಂಬಯಿ ಮಹಾನಗರ ಪಾಲಿಕೆ ಆಯುಕ್ತರು ಸಭೆ ಕರೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಾರ್ವಜನಿಕರೆಲ್ಲರಿಗೂ ಲೋಕಲ್‌ ರೈಲು ಪ್ರಾರಂಭಿಸುವ ವಿಚಾರ ಕೇಳಿದ್ದೇನೆ. ಒಂದೊಮ್ಮೆ ಲೋಕಲ್‌ ರೈಲು ಸೇವೆ ಪ್ರಾರಂಭಿಸಿದರೆ ಸಾರ್ವಜನಿಕರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಪ್ರಯಾಣದ ವೇಳೆ ಮಾಸ್ಕ್ ಧರಿಸುವುದು ಮತ್ತು ಹ್ಯಾಂಡ್‌ ಸ್ಯಾನಿಟೈಸರ್‌ ಬಳಸುವುದು ಮತ್ತು ಸಾಮಾಜಿಕ ಅಂತರವನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಮುಂಬಯಿ ಮಹಾನಗರ ಪಾಲಿಕೆ ನೌಕರರ ಹಾಜರಾತಿಗಾಗಿ ಹೊಸ ವ್ಯವಸ್ಥೆಯನ್ನು ಪರಿಚ ಯಿಸಲಾಗಿದೆ. ಮುಂಬಯಿ ಮಹಾನಗರ ಪಾಲಿಕೆ ಕಚೇರಿ ಯಲ್ಲಿ ಬಯೋ ಮೆಟ್ರಿಕ್‌ ಬದಲಿಗೆ ಮುಖ ಗುರುತಿಸುವಿಕೆ ಮತ್ತು ಆಧಾರ್‌ ಪರಿಶೀಲಿಸಿ ಹಾಜರಾತಿ ವ್ಯವಸ್ಥೆಯನ್ನು ಪರಿಚಯಿಸಲಾಗಿದೆ. ಇದರಿಂದ ಕಚೇರಿಗೆ ಬರುವ ಅಧಿಕಾರಿಗಳು ಮತ್ತು ನೌಕರರು ಮುಖ ಗುರುತಿಸುವಿಕೆಯ ವ್ಯವಸ್ಥೆಯ ಮೂಲಕ ಹಾಜರಿ ಪಡೆಯಲಾಗುತ್ತಿದೆ. ಇದನ್ನು ಬುಧವಾರ ಮುಂಬಯಿಯ ಡಿ ವಾರ್ಡ್‌ ಕಚೇರಿಯಲ್ಲಿ ಉದ್ಘಾಟಿಸ ಲಾಯಿತು. ಕೋವಿಡ್ ಅಪಾಯ ವನ್ನು ಕಡಿಮೆ ಮಾಡುವ ಮತ್ತು ಆರೋಗ್ಯದ ದೃಷ್ಟಿಕೋನದಿಂದಈ ವ್ಯವಸ್ಥೆಯನ್ನು ಇತರ ಬಿಎಂಸಿ ಕಚೇರಿಗಳಿಗೆ ವಿಸ್ತರಿಸಲಾಗುವುದು  ಎಂದು ಮೇಯರ್‌ ಹೇಳಿದ್ದಾರೆ.

ಇದನ್ನೂ ಓದಿ:ಕಲ್ವಾ ಶ್ರೀ ಸದ್ಗುರು ಅಯ್ಯಪ್ಪ ಚಾರಿಟೆಬಲ್‌ ಟ್ರಸ್ಟ್‌ : ಗಣ್ಯರಿಗೆ ಗೌರವಾರ್ಪಣೆ

ಅಲ್ಲದೆ ಮುಂಬಯಿಯಲ್ಲಿ ಶಾಲೆ ಪ್ರಾರಂಭಿಸಲು ನಿಧಾನ ನಿರ್ಧಾರ ತೆಗೆದುಕೊಳ್ಳೋಣ. ಮಕ್ಕಳಿಗೆ ಶಾಲೆ ಪ್ರಾರಂಭಿಸುವುದು ಅಪಾಯ ಎಂಬುವುದು ನನ್ನ ವೈಯಕ್ತಿಕ ಭಾವನೆ ಎಂದು ಮೇಯರ್‌ ಕಿಶೋರಿ ಪೆಡ್ನೇಕರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.