ಇಂದಿನ ಗ್ರಹಬಲ: ಇಂದು ಈ ರಾಶಿಯವರ ಮನೋಭಾವಕ್ಕೆ ಚಂಚಲತೆ, ಅಸ್ಥಿರತೆ ಕಾಡಲಿದೆ!


Team Udayavani, Jan 29, 2021, 7:55 AM IST

ಇಂದಿನ ಗ್ರಹಬಲ: ಇಂದು ಈ ರಾಶಿಯವರ ಮನೋಭಾವಕ್ಕೆ ಚಂಚಲತೆ, ಅಸ್ಥಿರತೆ ಕಾಡಲಿದೆ!

29-01-2021

ಮೇಷ: ಆಗಾಗ ಸಮಸ್ಯೆಗಳು ತೋರಿಬಂದು ಆತಂಕಕ್ಕೆ ಕಾರಣವಾಗಲಿದೆ. ದೇಹಾರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿರಿ. ವ್ಯಾಪಾರ, ವ್ಯವಹಾರಗಳು ಮಂದಗತಿಯಲ್ಲಿ ಸಾಗಲಿವೆ. ಜಾಗ್ರತೆ ಮಾಡಿದರೆ ಉತ್ತಮ. ವಿದ್ಯೆಯಲ್ಲಿ ಯಶಸ್ಸಿಲ್ಲ.

ವೃಷಭ: ನಿರೀಕ್ಷಿಸಿದ ಕೆಲಸಕಾರ್ಯಗಳು ದೈವಾನುಗ್ರಹದಿಂದ ನಡೆಯಲಿವೆ. ಆರ್ಥಿಕವಾಗಿ ಧನದಾಯಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಫ‌ಲ ಸಿಗಲಿದೆ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡುಬರುವುದು. ಶುಭವಿದೆ.

ಮಿಥುನ: ಅಡಚಣೆಗಳಿಂದಲೇ ಕಾರ್ಯ ಸಾಧನೆಯಾಗಲಿದೆ. ಯೋಗ್ಯವಯಸ್ಕರಿಗೆ ಕಂಕಣ ಬಲಕ್ಕೆ ತಡೆ ಉಂಟಾದೀತು. ಮಾನಸಿಕವಾಗಿ ಸಮಾಧಾನ ಸಿಗದೆ ಕಳವಳವಾಗಲಿದೆ. ವ್ಯಾಪಾರಿ, ಉದ್ಯಮಿಗಳಿಗೆ ನಿರೀಕ್ಷಿತ ಲಾಭವಿಲ್ಲದೆ ಬೇಸರ.

ಕರ್ಕ: ಮನೆಯಲ್ಲಿ ಶುಭಮಂಗಲ ಕಾರ್ಯಗಳ ಚಿಂತನೆ ನಡೆದು ಕಾರ್ಯಗತವಾಗಲಿದೆ. ಆರ್ಥಿಕವಾಗಿ ಧನಾದಾಯವು. ಉತ್ತಮವಾಗಿದೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಶುಭಮಂಗಲ ಕಾರ್ಯಗಳಿಗಾಗಿ ಓಡಾಟವಿರುತ್ತದೆ. ಶುಭವಿದೆ.

ಸಿಂಹ: ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಿರಿ. ಹಳೆಯ ಮಿತ್ರರ ಆಗಮನದಿಂದ ಸಂತಸವಾದೀತು. ಮಾನಸಿಕವಾಗಿ ಗೊಂದಲಗಳು ಕಾರ್ಯಸಾಧನೆಗೆ ಅಡ್ಡಿಯಾಗಲಿದೆ. ಶ್ರೀ ದೇವತಾ ದರ್ಶನ ಭಾಗ್ಯದಿಂದ ಮನಸ್ಸಿಗೆ ಸಮಾಧಾನವಾಗಲಿದೆ.

ಕನ್ಯಾ: ದೈಹಿಕ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿರಿ. ಅದೇ ರೀತಿಯಲ್ಲಿ ವಾಹನ ಸಂಚಾರದಲ್ಲಿ ಕಾಳಜಿ ಇರಲಿ. ಕೂಡಿಟ್ಟ ಹಣ ಅನಾವಶ್ಯಕ ರೀತಿಯಲ್ಲಿ ಖರ್ಚಾಗಲಿದೆ. ದಾಂಪತ್ಯ ಜೀವನವು ಸುಖಮಯ. ವೃತ್ತಿರಂಗದಲ್ಲಿ ಕಿರಿಕಿರಿ ಹೆಚ್ಚು.

ತುಲಾ: ಮನೆಯಲ್ಲಿ ಅನಾವಶ್ಯಕ ತಪ್ಪು ಅಭಿಪ್ರಾಯದಿಂದ ನಿಷ್ಟೂರವಾಗಲಿದೆ. ಅನಿರೀಕ್ಷಿತ ಅತಿಥಿಗಳ ಆಗಮನ ಸಂತಸ ತಂದೀತು. ಹಳೆಯ ಮಿತ್ರರ ಭೇಟಿ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವ್ಯಾಪಾರದಲ್ಲಿ ಶುಭವಿದೆ.

ವೃಶ್ಚಿಕ: ಆರ್ಥಿಕವಾಗಿ ಧನಾದಾಯಕ್ಕೆ ಕೊರತೆ ಇರಲಾರದು. ದೈಹಿಕವಾಗಿ ಜಾಗ್ರತೆ ಮಾಡಿರಿ. ಮನೆಯಲ್ಲಿ ಮಕ್ಕಳ ಬಗ್ಗೆ ಚಿಂತೆ ತಂದೀತು. ವ್ಯಾಪಾರ, ವ್ಯವಹಾರಗಳು ಸರಾಗವಾಗಿ ನಡೆಯಲಿದೆ. ಕಾರ್ಮಿಕ ವರ್ಗಕ್ಕೆ ಅಡಚಣೆ ಕಂಡುಬರಲಿದೆ.

ಧನು: ಉದ್ಯೋಗಿಗಳಿಗೆ ಮುಂಭಡ್ತಿ ಯೋಗವಿದೆ. ವೃತ್ತಿಯಲ್ಲಿ ಸಮಾಧಾನಕರವಾದ ವಾತಾವರಣ ವಿರುತ್ತದೆ. ಸಾಂಸಾರಿಕ ಜೀವನ ತೃಪ್ತಿಕರವಾಗಿ ನಡೆಯಲಿದೆ. ದೂರಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ. ಏಳುವರೆ ಶನಿ ಕಾಟವಿದೆ.

ಮಕರ: ಬಹುದಿನಗಳ ಬಳಿಕ ನಿಮ್ಮ ಕೆಲಸ ಕಾರ್ಯಗಳು ಒಂದೊಂದಾಗಿ ನೆರವೇರಲಿದೆ. ವೃತ್ತಿರಂಗದಲ್ಲಿ ಗೊಂದಲವಿರುತ್ತದೆ. ದೇಹಾರೋಗ್ಯವು ಸುಧಾರಿಸಲಿದೆ. ಆರ್ಥಿಕವಾಗಿ ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಸಂಚಾರ ಒದಗಿ ಬರುವುದು.

ಕುಂಭ: ಸಾಂಸಾರಿಕವಾಗಿ ತುಸು ಸಮಾಧಾನ ಸಿಗಲಿದೆ. ಮಕ್ಕಳಿಂದ ಕಿರಿಕಿರಿ ಇರುತ್ತದೆ. ಭೂಖರೀದಿಗೆ ಅಡಚಣೆಗಳಿರುತ್ತವೆ. ವೃತ್ತಿರಂಗದಲ್ಲಿ ಸಮಾಧಾನವಿರದು. ಶ್ರೀ ದೇವರ ದರ್ಶನ ಭಾಗ್ಯದಿಂದ ಮಾನಸಿಕವಾಗಿ ನೆಮ್ಮದಿಯು ದೊರಕಲಿದೆ.

ಮೀನ: ನಿಮ್ಮ ಮನೋಭಾವಕ್ಕೆ ಚಂಚಲತೆ, ಅಸ್ಥಿರತೆ ಕಾಡಲಿದೆ. ಮನೆಯಲ್ಲಿ ಶುಭ ಕಾರ್ಯದ ಚಿಂತನೆಯು ಫ‌ಲಪ್ರದವಾದೀತು. ಕೌಟುಂಬಿಕವಾಗಿ ಶುಭಮಂಗಲ ಕಾರ್ಯಗಳ ಉತ್ಸಾಹವು ತುಂಬಲಿದೆ. ಮುನ್ನಡೆಯಿರಿ.

ಎನ್.ಎಸ್.ಭಟ್

ಟಾಪ್ ನ್ಯೂಸ್

vijayapura-Police

Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.