ಸದನ ಸಲಹಾ ಸಮಿತಿ ಬಹಿಷ್ಕಾರಕ್ಕೆ ಸಿದ್ದರಾಮಯ್ಯ ಪತ್ರ: ಚರ್ಚೆ ಮಾಡೋಣ ಎಂದ ಬೊಮ್ಮಾಯಿ

Team Udayavani, Jan 29, 2021, 11:04 AM IST

ಸದನ ಸಲಹಾ ಸಮಿತಿ ಬಹಿಷ್ಕಾರಕ್ಕೆ ಸಿದ್ದರಾಮಯ್ಯ ಪತ್ರ: ಚರ್ಚೆ ಮಾಡೋಣ ಎಂದ ಬೊಮ್ಮಾಯಿ

ಬೆಂಗಳೂರು: ಸದನ ಸಲಹಾ ಸಮಿತಿಯನ್ನೇ ಬಹಿಷ್ಕಾರ ಮಾಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭಾ ಸ್ಪೀಕರ್ ಗೆ ಪತ್ರ ಬರೆದಿದ್ದು, ಈ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಪತ್ರ ಬರೆದ ತಕ್ಷಣ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಆರ್.ವಿ ದೇಶಪಾಂಡೆ ಜತೆ ಚರ್ಚೆ ಮಾಡಿದ್ದೇನೆ. ಸಭೆಗೆ ಬರುವಂತೆ ಮನವಿ ಮಾಡಿದ್ದೇನೆ ಎಂದರು.

ಇದನ್ನೂ ಓದಿ:ಮುಂದುವರಿದ ಜಿದ್ದಾಜಿದ್ದಿ: ಪಂಜಾಬ್ ನ 40 ಉಗ್ರಾಣಗಳ ಮೇಲೆ ಸಿಬಿಐ ದಾಳಿ; ಅಕ್ಕಿ, ಗೋಧಿ ವಶ

ಹಿಂದಿನ ಸಲಹಾ ಸಮಿತಿಯ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವುದೇ ಗೊಂದಲ ಇದ್ದರೂ ಚರ್ಚೆ ಮೂಲಕ ಬಗೆಹರಿಸಿಕೊಳ್ಳಬಹುದು. ಕೂತು ಚರ್ಚೆ ಮಾಡಿದರೆ ಎಲ್ಲವೂ ಬಗೆಹರಿಯುತ್ತದೆ ಎಂದು ಹೇಳಿದರು.

ನಾವು ಹಿರಿಯರ ಸೇರಿ ಚರ್ಚೆ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಅವರ ಬೇಡಿಕೆ ಏನೆಂದು ಗೊತ್ತಿಲ್ಲ. ಅವರು ಸಭೆಗೆ ಬಂದರೆ ಚರ್ಚೆ ಮಾಡಬಹುದು. ಜನರ ಅಗತ್ಯ ವಿಚಾರಗಳ ಬಗ್ಗೆ ಚರ್ಚೆ ಮಾಡಬಹುದೆಂದು ಮನವಿ ಮಾಡಿದ್ದೇನೆ. ಮುಕ್ತ ಮನಸಿನಿಂದ ಕೂತು ಚರ್ಚೆ ಮಾಡಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡೋಣ. ನಾವೂ ಮುಕ್ತ ಮನಸ್ಸಿನಿಂದ ಸಿದ್ದರಿದ್ದೇವೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೇಸ್ ನಿರ್ಧಾರ : ಸಿದ್ದರಾಮಯ್ಯ

ಕಳೆದ ಅಧಿವೇಶನ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾದಂತೆ ಸದನ ನಡೆಯಲಿಲ್ಲ. ಹೀಗಾಗಿ ಈ ಬಾರಿ ಸಭೆಗೆ ಹೋಗುವುದು ಬೇಡ ಎಂಬ ನಿರ್ಧಾರವನ್ನು ಕಾಂಗ್ರೆಸ್ ಕೈಗೊಂಡಿದೆ. ಗುರುವಾರ ನಡೆದ ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಈ ಬಗ್ಗೆ ಸ್ಪೀಕರ್‌ ಅವರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಟಾಪ್ ನ್ಯೂಸ್

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7(2

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

7(1

Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

6

Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.