ಮಂದಿರ ನಿರ್ಮಾಣಕ್ಕೆ ಕೈ ಜೋಡಿಸಿ

ಬೈಕ್‌ ರ್ಯಾಲಿಗೆ ವಿಶ್ವ ಹಿಂದೂ ಪರಿಷತ್‌ ತಾಲೂಕು ಅಧ್ಯಕ್ಷ ಡಾ.ಡಿ.ಎನ್‌.ಮಂಜುನಾಥ ಚಾಲನೆ ನೀಡಿದರು.

Team Udayavani, Jan 29, 2021, 3:45 PM IST

29-11

ಚಳ್ಳಕೆರೆ: ಕೋಟಿ, ಕೋಟಿ ಶ್ರೀರಾಮಭಕ್ತರ ಕನಸು ನನಸಾಗುವ ಕಾರ್ಯಕ್ಕೆ ಚಾಲನೆ ದೊರಕಿದ್ದು, ಈಗಾಗಲೇ ದೇಶದ ಶ್ರೀರಾಮಭಕ್ತರು, ಕೋಟಿ,ಕೋಟಿ ಹಣವನ್ನು ರಾಮಮಂದಿರ ನಿರ್ಮಾಣಕ್ಕಾಗಿ ಸ್ವಯಂ ಸ್ಪೂರ್ತಿಯಿಂದ ದೇಣಿಗೆ ನೀಡುತ್ತಿದ್ದು, ಈ ಪವಿತ್ರ ಕಾರ್ಯದಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ ತಾಲೂಕು ಅಧ್ಯಕ್ಷ ಡಾ.ಡಿ.ಎನ್‌.ಮಂಜುನಾಥ ತಿಳಿಸಿದರು.

ಇಲ್ಲಿನ ವಾಲ್ಮೀಕಿ ವೃತ್ತದಲ್ಲಿ ಪ್ರಭುಶ್ರೀ ರಾಮಚಂದ್ರನ ಮಂದಿರ ನಿರ್ಮಾಣ ಹಿನ್ನೆಲೆಯಲ್ಲಿ ಶ್ರೀರಾಮಭಕ್ತರಲ್ಲಿ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಮೋಟಾರ್‌ ಬೈಕ್‌ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ತಾಲೂಕಿನಾದ್ಯಂತ ದೇಣಿಗೆ ಸಂಗ್ರಹ ಕಾರ್ಯ ನಡೆಯುತ್ತಿದ್ದು, ನಿರೀಕ್ಷೆಗೂ ಮೀರಿ ಹೆಚ್ಚಿನ ಸಂಖ್ಯೆಯ ರಾಮಭಕ್ತರು ಈ ಕಾರ್ಯಕ್ಕೆ ಕೈ ಜೋಡಿಸಿದ್ದಾರೆ. ಆದರೆ, ಪ್ರತಿಯೊಬ್ಬರೂ ಸಹ ತಮ್ಮ ಕೈಲಾದ ಕಾಣಿಕೆಯನ್ನು ಈ ಕಾರ್ಯಕ್ಕೆ ನೀಡುವ ನಿಟ್ಟಿನಲ್ಲಿ ಬೈಕ್‌ ರ್ಯಾಲಿಯ ಮೂಲಕ ಶ್ರೀರಾಮಭಕ್ತರಲ್ಲಿ ಜಾಗೃತಿಯನ್ನು
ಉಂಟು ಮಾಡಲಾಗುತ್ತಿದೆ ಎಂದರು.

ಶ್ರೀರಾಮ ಮಂದಿರ ದೇಣಿಗೆ ಸಂಗ್ರಹಣ ಕಾರ್ಯದ ನೇತೃತ್ವದ ಸಮಿತಿಯ ನಿರ್ದೇಶಕಿ ಲಕ್ಷ್ಮೀ ಶ್ರೀವತ್ಸ ಮಾತನಾಡಿ, ಇದೊಂದು ಪುಣ್ಯ ಕ್ಷಣ. ಪ್ರತಿಯೊಬ್ಬ ಹಿಂದೂ ಆತ್ಮ ವಿಶ್ವಾಸದಿಂದ ಹೆಮ್ಮೆ ಪಡುವ ಸಂಗತಿಯಾಗಿದೆ. ಸಾವಿರಾರು ವರ್ಷಗಳ ಶ್ರೀರಾಮಮಂದಿರ ನಿರ್ಮಾಣ
ಕನಸು ನನಸಾಗುವ ಕ್ಷಣ ದಿನದಿಂದ ದಿನಕ್ಕೆ ಹತ್ತಿರ ಬರುತ್ತಿದೆ. ಶ್ರೀರಾಮನ ಜನ್ಮಸ್ಥಾನದಲ್ಲಿಯೇ ಮಂದಿರ ನಿರ್ಮಾಣವಾಗುತ್ತಿದ್ದು, ಇದು ವಿಶ್ವದ ಗಮನ ಸೆಳೆಯಲಿದೆ ಎಂದರು.

ಬೈಕ್‌ ರ್ಯಾಲಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಾಳೆಮಂಡಿ ರಾಮದಾಸ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಪಿ.ಜಯಪಾಲಯ್ಯ, ಎಪಿಎಂಸಿ ಅಧ್ಯಕ್ಷ ಡಿ.ಸೋಮಶೇಖರ ಮಂಡಿಮಠ, ನಿರ್ದೇಶಕರಾದ ಸಿ.ಎಸ್‌ .ಪ್ರಸಾದ್‌, ಡಿ.ಎಂ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡರಾದ ಈಶ್ವರನಾಯಕ, ಚಿದಾನಂದ, ತಿಮ್ಮಣ್ಣ, ಮೋಹನ್‌, ಟಿ.ಮಂಜುನಾಥ ಉಪಸ್ಥಿತರಿದ್ದರು.

ಓದಿ : ವನ್ಯಸಂಪತ್ತು: ಲೋಗೋ ಬಿಡುಗಡೆ

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.