41,815 ಮಕ್ಕ ಳಿಗೆ ಪೋಲಿಯೋ ಹನಿ

ತಾಲೂಕು ಮಟ್ಟದ ಪಲ್ಸ್‌ ಪೋಲಿಯೋ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು.

Team Udayavani, Jan 29, 2021, 3:56 PM IST

29-13

ಚಿತ್ರದುರ್ಗ: ರಾಷ್ಟ್ರೀಯ ಪಲ್ಸ್‌ ಪೋಲಿಯೋ·ಲಸಿಕಾ ಕಾರ್ಯಕ್ರಮದಡಿ 2021ರ ಜನವರಿ 31 ರಿಂದ ಫೆ.3 ರವರೆಗೆ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಲ್ಲಿ 5 ವರ್ಷದೊಳಗಿನ 41,815 ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲೂಕು ಆರೋಗ್ಯಾಧಿ ಕಾರಿ ಡಾ.ಬಿ.ವಿ.ಗಿರೀಶ್‌ ತಿಳಿಸಿದರು.

ನಗರದ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪಲ್ಸ್‌ ಪೋಲಿಯೋ ಟಾಸ್ಕ್ಫೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 2021ರ ಜನವರಿ 31 ರಿಂದ ಫೆಬ್ರವರಿ 3ರವರೆಗೆ ಪಲ್ಸ್‌ ಪೋಲಿಯೋ ಕಾರ್ಯಕ್ರಮದಡಿಯಲ್ಲಿ ಚಿತ್ರದುರ್ಗ
ತಾಲೂಕಿನ 0-5 ವರ್ಷದೊಳಗಿನ ಒಟ್ಟು 41,815 ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ 270 ಬೂತ್‌ಗಳನ್ನು ತಾಲೂಕು ಮಟ್ಟದಲ್ಲಿ ಆಯ್ಕೆ ಮಾಡಲಾಗಿದೆ. 588 ಲಸಿಕೆ ಹಾಕುವ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ
ಎಂದರು.

ಜ.31ರಂದು ಬೂತ್‌ ಮಟ್ಟದ ಲಸಿಕೆ ಹಾಕಲಾಗುತ್ತದೆ. ಇನ್ನುಳಿದಂತೆ ಫೆ. 1,2, ಮತ್ತು 3 ರಂದು ಬಿಟ್ಟು ಹೋದ ಎಲ್ಲ ಮಕ್ಕಳಿಗೆ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

2014ರಲ್ಲಿ ಭಾರತವು ಪೋಲಿಯೋ ಮುಕ್ತ ದೇಶವಾಗಿದೆ. ಆದರೆ ನೆರೆಹೊರೆಯ ದೇಶಗಳಲ್ಲಿ ಇನ್ನೂ ಇದೆ. ಅದು ನಮ್ಮಲ್ಲಿಯೂ ಮತ್ತೆ ಮರುಕಳಿಸಬಹುದು. ಆದ್ದರಿಂದ ನಿಮ್ಮ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿ 0-5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಿ ಇದರಿಂದ ಪೋಲಿಯೋ ವಿರುದ್ಧ ವಿಜಯ ಸಾ ಧಿಸುವುದನ್ನು ಮುಂದುವರಿಸೋಣ ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿ ಕಾರಿ ಮಂಜುನಾಥ್‌ ಮಾತನಾಡಿ, ನಗರದ ಚಳ್ಳಕೆರೆ ಟೋಲ್‌ ಗೇಟ್‌, ಜಿಲ್ಲಾ ಆಸ್ಪತ್ರೆ, ಬಸವೇಶ್ವರ ಆಸ್ಪತ್ರೆ, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಅಂಚೆ ಕಚೇರಿ, ಖಾಸಗಿ ಬಸ್‌ ನಿಲ್ದಾಣ, ಮುರುಘಾ ಮಠ, ರೈಲ್ವೆ ನಿಲ್ದಾಣ, ಚಿತ್ರದುರ್ಗ ಕೋಟೆ, ಭರಮಸಾಗರ ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣ, ಸಿರಿಗೆರೆ ಕೆಎಸ್‌ಆರ್‌ ಟಿಸಿ ಬಸ್‌ ನಿಲ್ದಾಣದಲ್ಲಿ ಪಲ್ಸ್‌ ಪೋಲಿಯೋ ಲಸಿಕಾ ಕೇಂದ್ರ ತೆರೆಯಲಾಗುವುದು ಎಂದು
ಹೇಳಿದರು.

ಉಪ ತಶೀಲ್ದಾರ್‌ ಪರುಶುರಾಮ್‌, ನಗರಸಭೆಯ ಆಯುಕ್ತ ಜೆ.ಟಿ.ಹನುಮಂತರಾಜು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿ ಕಾರಿ ಜಾನಕಿ, ಕ್ಷೇತ್ರ ಶಿಕ್ಷಣಾಧಿ ಕಾರಿ ಸಿದ್ದಪ್ಪ, ಸಮಾಜ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅ ಧಿಕಾರಿಗಳು ಹಾಗೂ ಇತರೆ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿದ್ದರು.

ಓದಿ : ಜೇರಟಗಿಯಲ್ಲಿ ಅಜಯಸಿಂಗ್‌ ಗ್ರಾಮ ವಾಸ್ತವ್ಯ

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.