ಅಂಗಡಿಗಳ ಇ ಹರಾಜು: ಸಂಕಷ್ಟ


Team Udayavani, Jan 29, 2021, 4:13 PM IST

E auction of stores

ಕೆಜಿಎಫ್: ರಾಬರ್ಟಸನ್‌ಪೇಟೆ ನಗರಸಭೆಗೆ ಸೇರಿದ 1,697 ಅಂಗಡಿಗಳನ್ನು ಇ ಪ್ರಕ್ಯೂರ್‌ ಮೆಂಟ್‌ ಮೂಲಕ ಇ ಹರಾಜು ಮಾಡಲು ನಗರಸಭೆ ದಿನಾಂಕ ನಿಗದಿ ಮಾಡುತ್ತಿದ್ದಂತೆಯೇ ವರ್ತಕರು ಚಿಂತಾ ಕ್ರಾಂತರಾಗಿದ್ದಾರೆ.

ಪ್ರಯತ್ನ ವಿಫ‌ಲ: ಇಷ್ಟು ದಿನಗಳ ಕಾಲ ಇ ಹರಾಜು ಮಾಡಬಾರದು, ಅನೇಕ ವರ್ಷಗಳಿಂದ ಇರುವ ಅಂಗಡಿಗಳನ್ನು ಹೆಚ್ಚಿನ ಠೇವಣಿ ಮತ್ತು ಬಾಡಿಗೆಗೆ ಅವರಿಗೇ ನೀಡಬೇಕು ಎಂದು ಹೋರಾಟ ನಡೆಸಿದ್ದರು. ಜನಪ್ರತಿನಿಧಿಗಳು ಮತ್ತು ರಾಜಕಾರಣಿಗಳ ಬೆಂಬಲ ಪಡೆದು ಇ ಹರಾಜು ಪ್ರಕ್ರಿಯೆ ನಿಲ್ಲಿಸುವುದಕ್ಕೆ ಪ್ರಯತ್ನಪಟ್ಟಿದ್ದು, ವಿಫ‌ಲವಾಗಿದೆ. ನ್ಯಾಯಾಲಯಕ್ಕೆ: ನಮ್ಮ ಸಹಾಯಕ್ಕೆ ಬರುವಂತೆ ಎಲ್ಲಾ ರಾಜಕಾರಣಿಗಳನ್ನು ಕೋರಿದ್ದೇವೆ. ಯಾರಿಗೂ ಒಂದು ಪೈಸೆ ದುಡ್ಡು ಕೊಟ್ಟಿಲ್ಲ. 20 ಸಾವಿರ ಕುಟುಂಬಗಳು ಬೀದಿಗೆ ಬೀಳದಂತೆ ಮನವಿ ಮಾಡಿದ್ದೇವೆ.

ನಗರಸಭೆ ನಿರ್ಧಾರ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಲು ಹಲವು ವರ್ತಕರು ನಿರ್ಧರಿಸಿದ್ದಾರೆ. ಅವರಿಗೆ ನಾವು ಸಹಕಾರ ನೀಡುತ್ತೇವೆ ಎಂದು ಎಂ.ಜಿ.ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷ ದೇವೇಂದ್ರನ್‌ ತಿಳಿಸಿದ್ದಾರೆ. ಈ ಮಧ್ಯೆ ಎಂ.ಜಿ.ಮಾರುಕಟ್ಟೆಯ 1,441, ಆಂಡರಸನ್‌ಪೇಟೆಯ 207, ಸ್ಯಾನಿಟರಿ ಬೋರ್ಡ್‌ನ 27 ಮತ್ತು ನಗರಸಭೆ ಮೈದಾನದ ಬಳಿಯ 22, ಒಟ್ಟು 1,697 ಅಂಗಡಿಗಳನ್ನು ಮರುಪಾವತಿ ಠೇವಣಿ ಹಾಗೂ ಬಾಡಿಗೆಗೆ ಹನ್ನೆರಡು ವರ್ಷದ ಅವಧಿಗೆ ಬಿಡಲು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ:ಹೊಸಬರ ಕನಸಿನ ‘ಎವಿಡೆನ್ಸ್‌’ ಫ‌ಸ್ಟ್‌ ಲುಕ್‌ ಟೀಸರ್‌ ಔಟ್

ಒಂದು ಸ್ಲಾಟ್‌ನಲ್ಲಿ ತಲಾ 75 ಅಂಗಡಿ: ಇಂದು (ಜನವರಿ 29) ಇ ಹರಾಜಿಗೆ ಚಾಲನೆ ದೊರೆಯಲಿದ್ದು, ಬೆಳಗ್ಗೆ 11ರಿಂದ ಲೈವ್‌ ಹರಾಜು ಪ್ರಕ್ರಿಯೆಯಲ್ಲಿ ತೊಡಗಬಹುದು. ಮಾರ್ಚ್‌ ತಿಂಗಳವರೆಗೂ ಹರಾಜು ಪ್ರಕ್ರಿಯೆ ಮುಂದುವರಿಯಲಿದ್ದು, ಮಾ.20 ರಂದು ಮುಕ್ತಾಯವಾಗಲಿದೆ. ಅಂಗಡಿಗಳನ್ನು ಸ್ಲಾಟ್‌ ಮಾಡಲಾಗಿದೆ. ಒಂದು ಸ್ಲಾಟ್‌ನಲ್ಲಿ ತಲಾ 75 ಅಂಗಡಿ ಇರುತ್ತವೆ. ಈ ಹಿನ್ನೆಲೆಯ ಲ್ಲಿ ನಗರಸಭೆ ಸಿಬ್ಬಂದಿ ಗುರುವಾರ ಅಂಗಡಿ ತೆರವು ಮಾಡುವಂತೆ 20 ದಿನಗಳ ಕಾಲಾವಕಾಶ ನೀಡಿ, ವರ್ತಕರಿಗೆ ತೆರವು ನೋಟಿಸ್‌ ನೀಡಿದರು. ನಗರಸಭೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಎಲ್ಲಾ ಅಂಗಡಿಗಳಿಗೂ ನೋಟಿಸ್‌ ನೀಡುವ ತವಕದಲ್ಲಿದ್ದರು.

ಟಾಪ್ ನ್ಯೂಸ್

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.