ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ: ಯಡಿಯಾಪೂರ

ಇಂದಿನ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮುಂದಿದ್ದಾರೆ.

Team Udayavani, Jan 29, 2021, 6:24 PM IST

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ:  ಯಡಿಯಾಪೂರ

ಯಾದಗಿರಿ: ಗುರುಗಳ ಮಾರ್ಗದರ್ಶನದಿಂದ ಗುರಿ ಸಾಧಿಸಿ ಉನ್ನತ ವ್ಯಾಸಂಗ ಮಾಡಿ ಜಿಲ್ಲೆಗೆ ಒಳ್ಳೆಯ  ಹೆಸರು ತರಬೇಕು. ಈ ಮೂಲಕ ಪ್ರತಿಯೊಬ್ಬರೂ
ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ್‌ ಯಡಿಯಾಪೂರ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವಿವಿಧ ಇಲಾಖೆ, ಕಲಿಕಾ ಟಾಟಾ ಟ್ರಸ್ಟ್‌, ಅಜೀಮ್‌ ಪ್ರೇಮ್‌ಜೀ, ಮಕ್ಕಳ ಸಹಾಯವಾಣಿ,
ಡಾನ್‌ ಬೋಸ್ಕೋ ಸೇವಾ ಸಂಸ್ಥೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ಪ್ರತಿಭಾನ್ವಿತ ಬಾಲಕಿಯರಿಗೆ
ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿ ಕಾರಿಗಳೊಂದಿಗೆ ಸಂವಹನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಯುಗದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಮುಂದಿದ್ದಾರೆ. ಎಸ್ಸೆಸ್ಸೆಲ್ಸಿ- ಪಿಯುಸಿ ಪರೀಕ್ಷೆಗಳಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸುತ್ತಿದ್ದಾರೆ. ನೀವೂ ಭವಿಷ್ಯದಲ್ಲಿ ದೊಡ್ಡ ಅಧಿಕಾರಿಗಳಾಗಬೇಕೆಂದು ಸಂಕಲ್ಪ ಮಾಡಿ ಎಂದರು. ಜಿಪಂ ಸಿಇಒ ಶಿಲ್ಪಾ ಶರ್ಮಾ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಸಮಾಜದಲ್ಲಿ ಹೆಣ್ಣಿನ ಅಸಮಾನತೆ ಹೋಗಲಾಡಿಸಲು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ
ಪ್ರಾಸ್ತಾವಿಕ ಮಾತನಾಡಿದರು. ಎಲ್ಲ ಹೆಣ್ಣು ಮಕ್ಕಳ ಪ್ರತಿನಿ ಧಿಯಾಗಿ, ಮುಖ್ಯ ಅತಿಥಿಯಾಗಿ ವಿದ್ಯಾರ್ಥಿನಿ ಶಿಲ್ಪಾ ನಿಂಗಣ್ಣ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕಾರಿಗಾರ, ಸಿದ್ದರಾಜ್‌ ಸೇರಿ ವಿವಿಧ ಅಧಿ ಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿನಿಯರು ಇದ್ದರು.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.