ವಿಧಾನಪರಿಷತ್‌ನಲ್ಲಿ ಅಹಿತಕರ ಘಟನೆ ಹಿನ್ನೆಲೆ 3 ಸಚಿವರಿಗೆ ನಿರ್ಬಂಧ: ಸಮಿತಿ ಶಿಫಾರಸು

Team Udayavani, Jan 30, 2021, 6:45 AM IST

ವಿಧಾನಪರಿಷತ್‌ನಲ್ಲಿ ಅಹಿತಕರ ಘಟನೆ ಹಿನ್ನೆಲೆ 3 ಸಚಿವರಿಗೆ ನಿರ್ಬಂಧ: ಸಮಿತಿ ಶಿಫಾರಸು

ಬೆಂಗಳೂರು: ವಿಧಾನಪರಿಷತ್‌ನಲ್ಲಿ ಡಿ. 15ರಂದು ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಮೂವರು ಸಚಿವರ ಸಹಿತ 15 ಮಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಪರಿಷತ್‌ ಕಾರ್ಯದರ್ಶಿ ವಿರುದ್ಧ ಇಲಾಖಾ ವಿಚಾರಣೆಗೆ ವಿಶೇಷ ಮಂಡಳಿ ರಚಿಸಬೇಕು ಎಂದು ಮೇಲ್ಮನೆಯ ಸದನ ಸಮಿತಿ ಶಿಫಾರಸು ಮಾಡಿದೆ.

ಮರಿತಿಬ್ಬೇಗೌಡ ನೇತೃತ್ವದಲ್ಲಿ ಬಿ.ಕೆ. ಹರಿಪ್ರಸಾದ್‌, ಆರ್‌.ಬಿ. ತಿಮ್ಮಾಪುರ ಅವರನ್ನು ಒಳಗೊಂಡ ಸದನ ಸಮಿತಿ 84 ಪುಟಗಳ ಮಧ್ಯಂತರ ವರದಿಯನ್ನು ಸಿ.ಡಿ. ಸಹಿತ ಸದನಕ್ಕೆ ಶುಕ್ರವಾರ ಸಲ್ಲಿಸಿತು.

ಕಾರ್ಯದರ್ಶಿ ವಿರುದ್ಧವೂ ಕ್ರಮ
ಪರಿಷತ್ತಿನ ಕಾರ್ಯದರ್ಶಿ ಕೆ.ಆರ್‌. ಮಹಾಲಕ್ಷ್ಮೀ ತಮ್ಮ ಜವಾಬ್ದಾರಿ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ವಿಫ‌ಲರಾಗಿದ್ದು, ಘಟನೆಯ ಬಗ್ಗೆ ಅಂತಿಮ ವರದಿ ಸಲ್ಲಿಸುವ ವರೆಗೆ ಕಾರ್ಯದರ್ಶಿ ಸ್ಥಾನದಲ್ಲಿ ಕಾರ್ಯನಿರ್ವಹಿಸದಂತೆ ನಿರ್ಬಂಧಿಸಬೇಕು ಎಂದೂ ಹೇಳಿದೆ.

ವರದಿಯಲ್ಲಿ ಏನಿದೆ?
– ಕೋಟ ಶ್ರೀನಿವಾಸ ಪೂಜಾರಿ ಸಹಿತ 3 ಸಚಿವರಿಗೆ ಜವಾಬ್ದಾರಿಯುತ ಹುದ್ದೆ ಬೇಡ.
– ಅಶ್ವತ್ಥನಾರಾಯಣ, ಜೆ.ಸಿ. ಮಾಧುಸ್ವಾಮಿಗೆ 2 ಅಧಿವೇಶನಗಳಿಗೆ ನಿರ್ಬಂಧ ವಿಧಿಸಬೇಕು.
– ಪ್ರಾಣೇಶ್‌, ನಾರಾಯಣಸ್ವಾಮಿ, ಅರುಣ್‌ ಶಹಾಪುರ ಅಸಂಸದೀಯ ನಡವಳಿಕೆ ತೋರಿದ್ದಾರೆ.
– ಹೊರಟ್ಟಿ, ಶ್ರೀಕಂಠೇಗೌಡ, ಆಯನೂರು ಮಂಜು ನಾಥ್‌ರನ್ನು 2 ಅಧಿವೇಶನಕ್ಕೆ ನಿರ್ಬಂಧಿಸಬೇಕು.

ಟಾಪ್ ನ್ಯೂಸ್

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.