ಕಾಲ್ಗೆಜ್ಜೆಯಲ್ಲಿದೆ ಆರೋಗ್ಯದ ಗುಟ್ಟು

ಇದನ್ನು ಧರಿಸುವುದರಿಂದ ದೇಹದ ಉಷ್ಣಾಂಶವನ್ನು ಬೆಳ್ಳಿ ಹೀರಿಕೊಂಡು ದೇಹವನ್ನು ತಂಪಾಗಿರಿಸುತ್ತದೆ

Team Udayavani, Jan 30, 2021, 12:13 PM IST

ಕಾಲ್ಗೆಜ್ಜೆಯಲ್ಲಿದೆ ಆರೋಗ್ಯದ ಗುಟ್ಟು

ಕಾಲ್ಗೆಜ್ಜೆಗೂ ಸ್ತ್ರೀಯರಿಗೂ ಅವಿನಾಭಾವ ಸಂಬಂಧವಿದೆ. ನಿತ್ಯ ಬಳಕೆಗೆ ತೆಳುವಾದ ಕಾಲ್ಗೆಜ್ಜೆಯನ್ನು ಬಯಸುವ ಹೆಣ್ಣು ಮಕ್ಕಳು ಶಾಸ್ತ್ರ, ಸಂಪ್ರದಾಯಬದ್ಧ ಕಾರ್ಯಕ್ರಮಗಳಿಗೆ ದುಬಾರಿ ಅಭರಣಗಳೊಂದಿಗೆ ಭಾರವಾದ ಕಾಲ್ಗೆಜ್ಜೆಯನ್ನು ಧರಿಸಲು ಇಷ್ಟಪಡುತ್ತಾರೆ. ಇದು ಸೌಂದರ್ಯದ ಪ್ರತೀಕವೆಂದು ಭಾವಿಸಲಾಗಿದೆಯಾದರೂ ಇದರಲ್ಲಿ ಕೆಲವೊಂದು ಆರೋಗ್ಯದ ವಿಚಾರಗಳೂ ಅಡಗಿವೆ.

ಇದನ್ನೂ ಓದಿ:ನೀತಿ ಬೆನ್ನೇರಿದ ಭೀತಿ; ವಾಟ್ಸ್‌ ಆ್ಯಪ್‌ ಹೊಸ ಪಾಲಿಸಿ ಏನಂತಾರೆ ಭಾರತೀಯರು?

ಸಂಪ್ರದಾಯಸ್ಥ ಮನೆಯಲ್ಲಿ ಹೆಣ್ಣು ಮಕ್ಕಳು ಕಾಲ್ಗೆಜ್ಜೆ ಧರಿಸಲೇಬೇಕು ಎನ್ನುವ ನಿಯಮವಿದೆ. ಇತ್ತೀಚೆಗೆ ಕೆಲವರು ಫ್ಯಾಷನ್‌ ನೆಪದಲ್ಲಿ ಇದನ್ನು ತಿರಸ್ಕರಿಸುತ್ತಾರೆ ಆದರೂ ವಿಶೇಷ ಸಂದರ್ಭದಲ್ಲಿ ಹೆಚ್ಚಿನವರು ಕಾಲ್ಗೆಜ್ಜೆ ಧರಿಸಲು ಇಷ್ಟಪಡುತ್ತಾರೆ. ಅದರಲ್ಲೂ ಮದುವೆಯಾದ ಹೆಂಗಳೆಯರು ಕಾಲ್ಗೆಜ್ಜೆ ಧರಿಸಲೇಬೇಕು ಎನ್ನುತ್ತಾರೆ ಹಿರಿಯರು.

ಶಾಸ್ತ್ರ, ಸಂಪ್ರದಾಯದ ಪ್ರಕಾರ ಮನೆಯಲ್ಲಿ ಹೆಂಗಳೆಯರು ಕಾಲ್ಗೆಜ್ಜೆ ಧರಿಸಿ ಓಡಾಡುವುದರಿಂದ ಅಲ್ಲಿ ಲಕ್ಷ್ಮೀ ಅಂದರೆ ಸಿರಿಸಂಪತ್ತು ಸದಾ ನೆಲೆಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಆದರೆ ವೈಜ್ಞಾನಿಕವಾಗಿ ಹೆಂಗಳೆಯರು ಬೆಳ್ಳಿ ಕಾಲ್ಗೆಜ್ಜೆ ಧರಿಸುವುದರಿಂದ ಅದರಿಂದ ಬರುವ ನಾದದಿಂದ ಸುತ್ತಮುತ್ತ ನಕರಾತ್ಮಕತೆ ದೂರವಾಗಿ ಸಕರಾತ್ಮಕ ಶಕ್ತಿ ತುಂಬಿಕೊಳ್ಳುತ್ತದೆ.

ಇನ್ನು ಬೆಳ್ಳಿ ಶುದ್ಧತೆಯ ಸಂಕೇತ. ಇದನ್ನು ಧರಿಸುವುದರಿಂದ ದೇಹದ ಉಷ್ಣಾಂಶವನ್ನು ಬೆಳ್ಳಿ ಹೀರಿಕೊಂಡು ದೇಹವನ್ನು ತಂಪಾಗಿರಿಸುತ್ತದೆ. ಜತೆಗೆ ವಿವಿಧ ಚರ್ಮದ ತೊಂದರೆಗಳನ್ನು ದೂರವಿಡುತ್ತದೆ. ಅಂದರೆ ಬಹುಬೇಗನೆ ಚರ್ಮ ಸುಕ್ಕುಗಟ್ಟುವುದನ್ನು ಬೆಳ್ಳಿ ತಡೆಯುತ್ತದೆ. ಜತೆಗೆ ಚರ್ಮದ ಕಾಂತಿಯನ್ನು ವೃದ್ಧಿಸುತ್ತದೆ.

ಟಾಪ್ ನ್ಯೂಸ್

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

Lip Care Routine; How much do you know about keeping your lips healthy?

Lip Care Routine; ನಿಮ್ಮ ತುಟಿಗಳ ಆರೋಗ್ಯ ಕಾಪಾಡುವ ಬಗ್ಗೆ ನಿಮಗೆಷ್ಟು ಗೊತ್ತು?

16

Vaccines: ವಯಸ್ಕರಿಗೆ ಲಸಿಕೆಗಳು

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.