ಪೋಲಿಯೋ ಮುಕ್ತ ಭಾರತಕ್ಕೆ ಮುಂದಾಗಿ


Team Udayavani, Jan 30, 2021, 7:16 PM IST

Ahead of polio-free India

ಮದ್ದೂರು: ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್‌ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ಭಾರತವನ್ನಾಗಿಸಲು ಮುಂದಾಗಬೇಕು ಎಂದು ತಹಶೀಲ್ದಾರ್‌ ಎಚ್‌. ಬಿ.ವಿಜಯ ಕುಮಾರ್‌ ತಿಳಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಆರೋಗ್ಯ ಇಲಾಖೆ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಪಲ್ಸ್‌ ಪೋಲಿಯೋ ಸಂಬಂಧ ಚಾಲನಾ ಸಮಿತಿ ಸಭೆ ಯಲ್ಲಿ ಮಾತನಾಡಿದ ಅವರು, ಜ.31ರ ಭಾನು ವಾರ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ, ಸಂಘ- ಸಂಸ್ಥೆಗಳು, ಅಧಿಕಾರಿಗಳುಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಬೇಕು  ಎಂದರು.

18,669 ಮಕ್ಕಳಿಗೆ ಲಸಿಕೆ ಹಾಕುವ ಗುರಿ: ತಾಲೂಕಿನಲ್ಲಿ 18,669 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು ಅಂಗನವಾಡಿ, ಶಾಲೆ, ಬಸ್‌, ರೈಲ್ವೆ ನಿಲ್ದಾಣ, ತಾಲೂಕು ಆಸ್ಪತ್ರೆ ಹಾಗೂ ಪ್ರಾಥ ಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಹಾಕ ಲಾಗು ವುದು. ಪೋಷಕರು ತಮ್ಮ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆ ತರುವ ಮೂಲಕ ಪೋಲಿಯೋ ರೋಗದಿಂದ ಮುಕ್ತಿ ಹೊಂದಬೇಕು ಎಂದರು.

ಇದನ್ನೂ ಓದಿ:ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮ: ಎಸ್ಪಿ

ಅಧಿಕಾರಿಗಳಿಗೆ ಸೌಲಭ್ಯ ಕಲ್ಪಿಸಿ: ಲಸಿಕೆ ಹಾಕದ ಮಕ್ಕಳಿಗೆ ಅಂಗನವಾಡಿ, ಆಶಾ ಹಾಗೂ ಶ್ರೂಶ್ರೂಶಕಿಯರು ಪ್ರತಿ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಲಸಿಕೆ ಹಾಕಲಿದ್ದು, ಮಕ್ಕಳ ಪೋಷ ಕರು ಯಾವುದೇ ಆತಂಕಕ್ಕೆ ಒಳಗಾಗದೆ ಲಸಿಕೆ ಹಾಕಿಸುವ ಜತೆಗೆ ಗ್ರಾಪಂ ವ್ಯಾಪ್ತಿಯ ಪಿಡಿಒಗಳು ಆರೋಗ್ಯ ಅಧಿಕಾರಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸ ಬೇಕು ಎಂದು ಸೂಚಿಸಿದರು. ತಾಪಂ ಇಒ ಮುನಿರಾಜು, ಬಿಇಒ ಮಹದೇವ, ಸಿಡಿಪಿಒ ಚೇತನ್‌ಕುಮಾರ್‌, ತಾಲೂಕು ಆರೋಗ್ಯ ಇಲಾಖೆ ಡಾ.ಆಶಾಲತಾ, ಸಹಾಯಕ ಅಧಿಕಾರಿ ಎಸ್‌.ಕೆ. ತಮ್ಮೇಗೌಡ ಹಾಜರಿದ್ದರು.

ಟಾಪ್ ನ್ಯೂಸ್

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.