ಗೋ ಸಾಗಾಣಿಕೆ ವಾಹನ ತಡೆದ ಪ್ರಕರಣ: ಜಾಮೀನಿನಲ್ಲಿ ಬಿಡುಗಡೆಗೊಂಡವರಿಗೆ ಭವ್ಯ ಸ್ವಾಗತ
Team Udayavani, Jan 30, 2021, 8:41 PM IST
ಚಿಕ್ಕಮಗಳೂರು: ಶೃಂಗೇರಿ ತಾಲೂಕಿನಲ್ಲಿ ಗೋ ಸಾಗಾಣಿಕೆ ನಡೆಸುತ್ತಿದ್ದ ವಾಹನಗಳನ್ನು ತಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಇಂದು ಜಾಮೀನಿನ ಮೂಲಕ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾದ ಕಾರ್ಯಕರ್ತರಿಗೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು.
ಕಳೆದ 20 ದಿನಗಳ ಹಿಂದೆ ಶೃಂಗೇರಿಯ ತನಿಕೋಡು ಬಳಿ ಗೋ ಸಾಗಾಟ ಮಾಡುತ್ತಿದ್ದ ಎರಡು ವಾಹನಗಳನ್ನು ಹಿಂದೂ ಪರ ಸಂಘಟನೆ ಕಾರ್ಯಕರ್ತರು ತಡೆದಿದ್ದರು. ಈ ಸಂಬಂಧ ಗೋ ಸಾಗಾಟ ಮಾಡಿದವರ ಮೇಲೆ ಹಾಗೂ ತಡೆದಿದ್ದವರ ಮೇಲೆ ಪ್ರತ್ಯೇಕವಾಗಿ ಪ್ರಕರಣಗಳು ದಾಖಲಾಗಿದ್ದವು.
ಇದನ್ನೂ ಓದಿ:ಇಂದಿರಾಗಾಂಧಿ ಗೆಟಪ್ ನಲ್ಲಿ ತೆರೆಮೇಲೆ ಬರಲಿರುವ ಕಂಗನಾ
ಘಟನೆಯ ಬಳಿಕ ಬಂಧನಕ್ಕೆ ಒಳಗಾಗಿದ್ದ ಹಿಂದೂ ಪರ ಸಂಘಟನೆ ಕಾರ್ಯಕರ್ತರನ್ನು ಇಂದು ಬಿಡುಗಡೆಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಕಾರಗೃಹದ ಮುಖ್ಯ ದ್ವಾರದ ಬಳಿ ಹಿಂದೂ ಪರ ಘೋಷಣೆಗಳನ್ನು ಕೂಗುವ ಮೂಲಕ ಬಿಡುಗಡೆಗೊಂಡವರನ್ನು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.