ಸುತ್ತೂರು ಶ್ರೀಗಳನ್ನು ಸಿಎಂ ಮಾಡಿ!

Team Udayavani, Jan 31, 2021, 1:12 PM IST

alooru mallu speach

ಚಾಮರಾಜನಗರ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಿರುವ ಹಾಗೆ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಜಿಲ್ಲಾ ರೈತ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಆಲೂರು ಮಲ್ಲು ಒತ್ತಾಯಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಸಮ ಸಮಾಜದ ಕನಸನ್ನು ನನಸು ಮಾಡುವ ದಿಕ್ಕಿನಲ್ಲಿ ಕೆಲಸ ಮಾಡುತ್ತಿರುವ ಸುತ್ತೂರು ಶ್ರೀಗಳು ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಕ್ಷೇತ್ರಗಳಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಲು ಕಷ್ಟಪಡುವ ಕೆಲಸಗಳನ್ನು ಸುತ್ತೂರು ಶ್ರೀಗಳು ಸರಾಗವಾಗಿ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದರು.

ಇದನ್ನೂ ಓದಿ:ಸಂಘಟನೆಗಳಿಂದ ರೈಲು ತಡೆ ಚಳವಳಿ

ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯ ಪ್ರಕಾಶ್‌, ಮುಖಂಡರಾದ ಹೊನ್ನೂರು ಬಸವಣ್ಣ, ಚಿನ್ನಸ್ವಾಮಿ, ವಾಸು ಇತರರು ಹಾಜರಿದ್ದರು.

ಟಾಪ್ ನ್ಯೂಸ್

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.