ದೆಹಲಿ ಹೋರಾಟ ಹತ್ತಿಕ್ಕಲು ಕೇಂದ್ರ ಹುನ್ನಾರ

Team Udayavani, Jan 31, 2021, 2:35 PM IST

Center to overcome the Delhi fight

ರಾಮನಗರ: ದಹೆಲಿಯಲ್ಲಿ ಜ.26ರಂದು ಶಾಂತಿಯುತವಾಗಿ ನಡೆಯುತ್ತಿದ್ದ ರೈತರ ಹೋರಾಟವನ್ನು ಹತ್ತಿಕ್ಕುವ ಹುನ್ನಾರ ನಡೆದಿದೆ. ದೆಹಲಿ ದುಷ್ಕೃತ್ಯಕ್ಕೆ ಕೇಂದ್ರವೇ ಕಾರಣ. ಇದೀಗ ರೈತ ನಾಯಕರ ವಿರುದ್ಧ ಕೇಂದ್ರ ಸರ್ಕಾರ ದ್ವೇಷ ಸಾಧಿಸುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು. ನಗರದ ಐಜೂರು ವೃತ್ತದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯ ನಡು ರಸ್ತೆಯಲ್ಲಿ ಮಹಾತ್ಮ ಗಾಂಧಿಯವರ ಭಾವಚಿತ್ರ ಇರಿಸಿ ಪುಷ್ಪ ನಮನ ಸಲ್ಲಿಸಿದ ನಂತರ ಅವರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ತಾವು ಕೇಂದ್ರದ ವಿರುದ್ಧ ಕರಾಳ ದಿನವನ್ನು ಆಚರಿಸುತ್ತಿರುವುದಾಗಿ ಹೇಳಿದರು. ಕಳೆದ ಎರಡು ಬಾರಿ ಚುನಾವಣೆಯಲ್ಲೂ ಬಿಜೆಪಿ ಡಾ.ಸ್ವಾಮಿನಾಥನ್‌ ವರದಿ ಜಾರಿ ಮಾಡುವುದಾಗಿ ಭರವಸೆ ನೀಡಿತ್ತು. ಆದರೆ ಜಾರಿ ಮಾಡಲಿಲ್ಲ. ಇದೀಗ ಮತ್ತೆ ಬಜೆಟ್‌ಗೆ ಸಿದ್ಧರಾಗುತ್ತಿದ್ದಾರೆ. ಈ ಬಾರಿ ಡಾ.ಸ್ವಾಮಿನಾಥನ್‌ ವರದಿಯನ್ನು ಕಡ್ಡಾಯವಾಗಿ ಜಾರಿ ಮಾಡಬೇಕು ಎಂದು ಆಗ್ರ ಹಿಸಿದರು.

ಮೀರ್‌ ಸಾಧಕ್‌ ಕೆಲಸ: ಗಣರಾಜ್ಯೋತ್ಸವ  ದಂದು ರೈತರ ಪರೇಡ್‌ ಶಾಂತಿಯುತವಾಗಿಸಾಗುತ್ತಿತ್ತು. ಕೆಂಪು ಕೋಟೆಯ ಬಳಿ ಪೊಲೀಸರ  ಭಾರೀ ಭದ್ರತೆ ಇತ್ತು. ಆದರೂ ಅಷ್ಟು ಜನ ಕೋಟೆಯೊಳಗೆ ನುಗ್ಗಲು ಅವಕಾಶವಾಗಿದ್ದು ಹೇಗೆ ಎಂದು ರಾಜ್ಯ ರೈತ ಸಂಘದಉಪಾಧ್ಯಕ್ಷರಾದ ಅನಸೂಯಮ್ಮ ಪ್ರಶ್ನಿಸಿದರು.

ಈ ವಿಚಾರ ದಲ್ಲಿ ಕೇಂದ್ರ ಸರ್ಕಾರ ಮೀರ್‌ ಸಾಧಕ್‌ ಕೆಲಸ ಮಾಡಿದೆ. ಕೆಂಪುಕೋಟೆ ನುಗ್ಗುವಂತೆ ತಮ್ಮದೇಬೆಂಬಲಿಗರನ್ನು ಪ್ರಚೋದಿಸಿದೆ ಎಂದು ಆರೋ ಪಿಸಿದರು. ರೈತರು, ಕೃಷಿಕರನ್ನು ತಡೆದರೆ ದೇಶ ದುರ್ಭಿಕ್ಷೆಯ ಕಡೆ ಸಾಗುತ್ತದೆ ಎಂದು ಎಚ್ಚರಿಸಿ ದರು. ಕೇಂದ್ರ ಸರ್ಕಾರ ಕಾಫೋìರೆಟ್‌ ಸಂಸ್ಕೃತಿ ಯನ್ನು ಕೈಬಿಡಬೇಕು, ಕಾರ್ಪೋರೆಟ್‌ ಕೃಷಿ ಕೇವಲ ಶ್ರೀಮಂತರಿಗೆ ಮಾತ್ರ ಅನುಕೂಲವಾಗುತ್ತದೆ ಎಂದು ಜರಿದರು.

ಇದನ್ನೂ ಓದಿ:ಯುಗಾದಿ ಬಳಿಕ ಹೊಸ ಮುಖ್ಯಮಂತ್ರಿ

ದೇಶದಲ್ಲಿ ಅಪೌಷ್ಟಿಕತೆ, ಬಡತನ ತಾಂಡವವಾಡುತ್ತಿದೆ. ಆದರೆ, ಪ್ರಧಾನಿ ಮೋದಿ ಖಾಸಗಿ ಜಪ ಮಾಡ್ತಿದ್ದಾರೆ. ಮುಂದೊಂದು ದಿನ ಇದೇ ಪ್ರಧಾನಿ ದೇಶವನ್ನು ಖಾಸಗಿಯವರಿಗೆ ಮಾರಿ ಬಿಡ್ತಾರೆ ಎಂದರು. ಪ್ರತಿಭಟನೆಯಲ್ಲಿದ್ದ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ತಳೆದಿವೆ ಎಂದು ದೂರಿ, ಘೋಷಣೆ  ಕೂಗಿದರು.

ಟಾಪ್ ನ್ಯೂಸ್

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

aane

Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.