ಪಂಚಲಕ್ಷ ಪಾದಯಾತ್ರೆಯಲ್ಲಿ ಸಿಎಂ ಬಿಎಸ್‌ವೈ ಪ್ರತಿಕೃತಿ ದಹನ
Team Udayavani, Jan 31, 2021, 3:18 PM IST
ದಾವಣಗೆರೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯಿಸಿ ಕೂಡಲಸಂಗಮದಿಂದ ಆರಂಭವಾಗಿರುವ ಪಂಚಲಕ್ಷ ಪಾದಯಾತ್ರೆ ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಿಂದ ಶನಿವಾರ ಕ್ರಾಂತಿ ರೂಪ ಪಡೆದುಕೊಂಡಿತು.
ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಅವರು, ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಬಾರುಕೋಲು ಬೀಸಿ ಹೋರಾಟದ ತೀವ್ರತೆ ಹೆಚ್ಚಿಸಿದರು. ಪಾದಯಾತ್ರೆ ನಗರದ ಗಾಂಧಿ ವೃತ್ತ ತಲುಪುತ್ತಿದ್ದಂತೆ ಪಂಚಮಸಾಲಿ ಸಮಾಜದ ಪ್ರಮುಖರು, ಉಭಯ ಶ್ರೀಗಳಸಮ್ಮುಖದಲ್ಲಿಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ಹೊರಹಾಕಿದರು.
ಈ ಸಂದರ್ಭ ಮಾತನಾಡಿದ ಉಭಯ ಶ್ರೀಗಳು ಹಾಗೂ ಸಮಾಜದ ಮುಖಂಡರು, ಪಾದಯಾತ್ರೆ ಮುಂದೆ ಸಾಗುತ್ತಿದ್ದಂತೆ ಇನ್ನಷ್ಟು ಉಗ್ರರೂಪ ತಾಳುತ್ತದೆ. ಇದರಿಂದ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಹೊಣೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.