ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ: ಸಚಿವ ಪಾಟೀಲ
Team Udayavani, Jan 31, 2021, 6:17 PM IST
ಗದಗ: ಜಿಲ್ಲೆಯಾದ್ಯಂತ ಜ. 31ರಿಂದ ಫೆ. 3ರ ವರೆಗೆ ಮೊದಲನೇ ಸುತ್ತಿನ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ದೇಶದಲ್ಲಿ ಜನವರಿ 2011ರಿಂದ ಹೊಸ ಪೋಲಿಯೋ ಪ್ರಕರಣ ಕಂಡುಬಂದಿಲ್ಲ. ಭಾರತ ಪೋಲಿಯೋ ಮುಕ್ತ ರಾಷ್ಟ್ರವೆಂದು 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಆದರೂ ನೆರೆಯ ಪಾಕಿಸ್ತಾನ, ಅಪಘಾನಿಸ್ತಾನ ರಾಷ್ಟ್ರಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವುದರಿಂದ ಮುಂಜಾಗ್ರತೆ ಕ್ರಮವಾಗಿ ನಮ್ಮ ದೇಶದಲ್ಲಿ ಪೋಲಿಯೋ ಅಭಿಯಾನ ಮುಂದುವರಿಸಲಾಗಿದೆ.
ಹೀಗಾಗಿ ಪೋಲಿಯೋ ಬೂತ್ ಹಾಗೂ ಮನೆ ಮನೆಗೆ ಭೇಟಿನೀಡುವ ಆರೋಗ್ಯ ಕಾರ್ಯಕರ್ತೆಯರಿಂದ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.