ಜೆಡಿಎಸ್‌ ಸಂಘಟನೆಗೆ ಆದ್ಯತೆ: ಕತಾಟೆ

Team Udayavani, Jan 31, 2021, 6:58 PM IST

Preference for JDS organization

ಜಮಖಂಡಿ: ಜೆಡಿಎಸ್‌ ಪಕ್ಷ ಸಂಘಟನೆಗೆ ಎಲ್ಲರೂ ಶ್ರಮಿಸಬೇಕು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕುಮಾರಸ್ವಾಮಿ ಮುಖ್ಯಮಂತಿಯನ್ನಾಗಿ ಅ ಧಿಕಾರಕ್ಕೆ ತರಲು ಸಿದ್ಧತೆ ನಡೆದಿದೆ ಎಂದು ಜೆಡಿಎಸ್‌ ತಾಲೂಕಾಧ್ಯಕ್ಷ ಚನ್ನಬಸು ಕತಾಟೆ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 31ರಂದು ಬಾಗಲಕೋಟೆಗೆ ಆಗಮಿಸಲಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ತಾಲೂಕಿನಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ. ವಿವಿಧ ಪಕ್ಷಗಳನ್ನು ತೊರೆದು ಕಾರ್ಯಕರ್ತರು ಜೆಡಿಎಸ್‌ ಸೇರ್ಪಡೆ ಆಗಲಿದ್ದಾರೆ.

ಜಮಖಂಡಿ ಜಿಲ್ಲೆ ಮತ್ತು ಸಾವಳಗಿ ತಾಲೂಕು ಕೇಂದ್ರ ಘೋಷಣೆ, ರೇಲ್ವೆ ಮಾರ್ಗ ಚಾಲನೆಗೆ ಜೆಡಿಎಸ್‌ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಮನವರಿಕೆ ಮಾಡಲಾಗುವುದು. ಬೇಡಿಕೆಗಾಗಿ ಬೆಂಗಳೂರ  ಚಲೋ ಚಳವಳಿ ಸಿದ್ಧತೆ ನಡೆದಿದೆ ಎಂದರು. ಉತ್ತರ ಕರ್ನಾಟಕಕ್ಕೆ ಆದ್ಯತೆ ನೀಡುವಂತೆ ಕುಮಾರಸ್ವಾಮಿ ಅವರನ್ನು ಒತ್ತಾಯಿಸಲಾಗಿದ್ದು, ಉತ್ತರ ಕರ್ನಾಟಕಕ್ಕೆ ಸಭಾಪತಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಮುಂದಿನ ಜಿಪಂ ಚುನಾವಣೆಯಲ್ಲಿ 5 ಕೇತ್ರದಲ್ಲಿ ಹಾಗೂ ತಾ.ಪಂ. 19 ಕೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

ಕಳೆದ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷ ಹೇಳಿಕೊಳ್ಳುವಷ್ಟು ಸಾಧನೆ ಮಾಡದೇ ಇದ್ದರೂ ಮುಂದಿನ ದಿನಮಾನದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಕಾರ್ಯಕರ್ತರನ್ನು ಮತ್ತೇ ಪಕ್ಷಕ್ಕೆ ಕರೆ ತರುವ ಕೆಲಸ ನಡೆದಲಿದೆ.

ಇದನ್ನೂ ಓದಿ:ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್‌ ಕಾಲೇಜುಗಳ ಉಪನ್ಯಾಸಕರ ವರ್ಗಕ್ಕೆ ಕೌನ್ಸೆಲಿಂಗ್: ಡಿಸಿಎಂ

ಕುಮಾರಸ್ವಾಮಿ ಅವರ ಪಂಚಸೂತ್ರ, ಸಾಲಮನ್ನಾಗಳಂತಹ ಯೋಜನೆ ರಾಜ್ಯದಲ್ಲಿ ಮತ್ತೇ ಜಾರಿಗೊಳಿಸುವ ಉದ್ದೇಶ ಕುಮಾರಸ್ವಾಮಿ ಹೊಂದಿದ್ದು, ಈ ಕುರಿತು ಚಿಂತನ-ಮಂಥನ ನಡೆಸಲಾಗುತ್ತಿದೆ ಎಂದರು. ಜೆಡಿಎಸ್‌ ಮುಖಂಡ ಗುಡುಸಾಬ ಹೊನವಾಡ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಕಾಡಯ್ನಾ ಹಿರೇಮಠ, ನಿಸಾರ ಜೈನಾಪುರ, ಮಹ್ಮದಸಾಬ ಕಕ್ಕೇರಿ, ಡಿ.ಎಸ್‌ .ಪಾಟೀಲ, ಅಸ್ಲಂ ಜಮಾದರ, ಕಡಪ್ಪ ಹೊಸಮನಿ ಇದ್ದರು.

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.